Home / Shivanand (page 110)

Shivanand

Admin : Lingayat Kranti Monthly news paper 8884000008 [email protected]

ಬೆಳಗಾವಿಯಲ್ಲಿಂದು “ಮತ್ತೆ ಕಲ್ಯಾಣ” ಪೂರ್ವ ಸಿದ್ದತಾ ಸಭೆ

ಬೆಳಗಾವಿ: ವಿಶ್ವಗುರು ಬಸವಣ್ಣನವರ ಮೂಲ ಆಶಯವಾಗಿರುವ ಮೇಲು ಕೀಳುಗಳಿಲ್ಲದ ಸಮಾನತೆಯ ಸಮಾಜ ನಿರ್ಮಾಣವೇ ಮತ್ತೆ ಕಲ್ಯಾಣ ಚಳುವಳಿಯ ಆಶಯವಾಗಿದೆ ಎಂದು ಗದುಗಿನ ತೋಂಟದಾರ್ಯ ಶ್ರೀ ಸಿದ್ದರಾಮ ಸ್ವಾಮೀಜಿಗಳು ಹೇಳಿದ್ದಾರೆ. ಗುರುವಾರದಂದು ಎಸ್.ಜಿ.ಬಾಳೇಕುಂದ್ರಿ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ಮತ್ತೆ ಕಲ್ಯಾಣ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದ ಅವರು, ಸಾಣೇಹಳ್ಳಿ ಶ್ರೀಗಳ ನೇತೃತ್ವದಲ್ಲಿ ಆಗಷ್ಟ 1 ರಿಂದ 30 ರವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮತ್ತೆ ಕಲ್ಯಾಣ …

Read More »

ಸಂಸ್ಮರಣೋತ್ಸವ, ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಗಂಗಾದೇವಿ ಹೋರಾಟಕ್ಕೆ ನಾಂದಿ ಹಾಡಿದ ಮಹಾದೇವಿ

ಸಂಸ್ಮರಣೋತ್ಸವ, ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಗಂಗಾದೇವಿ ಹೋರಾಟಕ್ಕೆ ನಾಂದಿ ಹಾಡಿದ ಮಹಾದೇವಿ ಬೆಳಗಾವಿಯಲ್ಲಿ ಭಾನುವಾರ ನಡೆದ ಮಾತೆ ಮಹಾದೇವಿ ಪ್ರಥಮ ಸಂಸ್ಮರಣೋತ್ಸವದಲ್ಲಿ ಉಳವಿಯ ಚನ್ನಬಸವಾನಂದ ಸ್ವಾಮೀಜಿ ಸಂಪಾದನೆಯ ‘ಕಾಲಜ್ಞಾನ ನಿರ್ಣಯ’ ಗ್ರಂಥವನ್ನು ಗಣ್ಯರು ಬಿಡುಗಡೆ ಮಾಡಿದರು ಬೆಳಗಾವಿ: ‘ಮಾತೆ ಮಹಾದೇವಿ ಅವರು ಲಿಂಗಾಯತ ಸ್ವತಂತ್ರಧರ್ಮ ಹೋರಾಟಕ್ಕೆ ನಾಂದಿ ಹಾಡಿ, ಭದ್ರ‍ಪಡಿಸಿದ ಪ್ರಮುಖರು’ ಎಂದು ಬಸವಧರ್ಮ ಪೀಠದ ನೂತನ ಪೀಠಾಧ್ಯಕ್ಷೆ ಗಂಗಾದೇವಿ ಸ್ಮರಿಸಿದರು. ಲಿಂಗಾಯತ ಧರ್ಮ ಮಹಾಸಭಾ ಮತ್ತು ರಾಷ್ಟ್ರೀಯ ಬಸವ …

Read More »

ವೀರಶೈವ ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ – ಮತ್ತೆ ಪ್ರತ್ಯೇಕ ಧರ್ಮದ ಕೂಗು

ಬೆಂಗಳೂರು: ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಕೇಳಿಬಂದಿದೆ. ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿಸುತ್ತಿರುವ ಬೆನ್ನಲ್ಲೇ ನಿಗಮಕ್ಕೆ ಲಿಂಗಾಯತ ಎಂಬ ಹೆಸರನ್ನು ಮಾತ್ರ ಬಳಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹಿಸಿದೆ. ಬಸವ ಸಮಿತಿಯ ಅರಿವಿನ ಮನೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಲಿಂಗಾಯತ ಸ್ವಾಮೀಜಿಗಳು, ಸರ್ಕಾರದ ನಿರ್ಧಾರವನ್ನು ಜಾಗತಿಕ ಲಿಂಗಾಯತ ಮಹಾಸಭಾದ ಸ್ವಾಗತಿಸುತ್ತದೆ. ಆದರೆ, ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ …

Read More »

ಶರಣರ ತತ್ವ ಅಪ್ಪಿಕೊಳ್ಳುವ ತಾಕತ್ತು ಕೇಂದ್ರಸರಕಾರಕ್ಕೆ ಇದೆಯೆ ? ನಿರ್ಮಲಾ ಸೀತಾರಾಮನ್ ?

ಶರಣರ ತತ್ವ ಅಪ್ಪಿಕೊಳ್ಳುವ ತಾಕತ್ತು ಕೇಂದ್ರಸರಕಾರಕ್ಕೆ ಇದೆಯೆ ? ನಿರ್ಮಲಾ ಸೀತಾರಾಮನ್ ? ಇಂದು ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಮಹಾತ್ಮ ಬಸವೇಶ್ವರರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದನ್ನು ಕರ್ನಾಟಕದ ಜನತೆ ಅಭಿನಂದಿಸುತ್ತದೆ. ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ವಗಳನ್ನು ಅಳವಡಿಸಿಕೊಂಡು ಸರಕಾರ ನಡೆದಿದೆ ಎಂಬ ಪದಗಳನ್ನು ಕೇಳಿ ಬಹಳಷ್ಟು ಜನ ಲಿಂಗಾಯತ ಧರ್ಮದ ಹೋರಾಟಗಾರರು ಪುಳಕಗೊಂ ಡಿದ್ದಾರೆ. ನಿರ್ಮಲ ಸೀತಾರಾಮನ್ ಸಂಸತ್ತಿನಲ್ಲಿ ಮಾತಾಡಿದ್ದು ಕೇಳಿ ನಮ್ಮ …

Read More »

ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ

ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ ! ನಮ್ಮ ಜನಗಳ ಬುದ್ದಿಗೆ ಏನಾಗಿದೆಯೋ ಗೊತ್ತಾಗುತ್ತಿಲ್ಲ. ಗುಜರಾತ ದೇವಾಲಯ ದೇವಿಯೊಬ್ಬರಿಗೆ ೧೬ ಕೋಟಿ ಬೆಲೆಬಾಳುವ ೫.೫ ಲಕ್ಷ ಕೇ.ಜಿ. ತುಪ್ಪ ಸುರಿದು ಅಭಿಷೇಕ ಮಾಡಿದರಂತೆ ! ನಮ್ಮ ದೇಶದ ಎಷ್ಟೋ ಮಕ್ಕಳು ಇವತ್ತಿಗೂ ತುಪ್ಪದ ಮುಖವನ್ನು ನೋಡಿಲ್ಲ. (ಉಣ್ಣುವುದು ಬದಿಗಿರಲಿ) ಎರಡು ಹೊತ್ತು ಸರಿಯಾಗಿ ಊಟ ಮಾಡುವುದಕ್ಕೂ ಅನ್ನ ಇಲ್ಲ. ಆದರೆ ಇದೆ ದೇಶದಲ್ಲಿಯೇ ದೇವರಿಗಾಗಿ ತುಪ್ಪದ ಅಭಿಷೇಕ. ಒಂದು ಹನಿ ಹಾಲನ್ನು ಸ್ವತಃ ಉತ್ಪಾದಿಸಲಾಗದ …

Read More »

ಸರ್ಕಾರಿ ಕಛೇರಿಗಳಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅಳವಡಿಸಲು ಮನವಿ

ಮೈಸೂರು: ಮಹಾನ್ ಚೇತನ ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬಸವಣ್ಣನವರಿಗೆ ಗೌರವ ಸಲ್ಲಿಸಲು 2017 ರ ಸಾಲಿನಲ್ಲಿ ಚಾಮರಾಜನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಿ ಎಂದು ಆದೇಶ ಹೊರಡಿಸಿ ಮುಖ್ಯಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದರು. ಆದರೆ ಎರಡು ವರ್ಷಗಳು ಕಳೆದರೂ ಆದೇಶವನ್ನು ಪಾಲಿಸಿಲ್ಲ. ಇದುವರೆಗೂ ಯಾವುದೇ ಸರ್ಕಾರಿ ಕಛೇರಿಗಳಲ್ಲಿ ಬಸವಣ್ಣನವರ ಪೋಟೋವನ್ನು ಅಳವಡಿಸಿಲ್ಲ. 886 ನೇ ಬಸವಣ್ಣನವರ …

Read More »