Home / featured / ಡಿಕೆಶಿ ದಾರಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್…! ಲಿಂಗಾಯತ ಹೋರಾಟ ವಿರೋಧ

ಡಿಕೆಶಿ ದಾರಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್…! ಲಿಂಗಾಯತ ಹೋರಾಟ ವಿರೋಧ

 

ಬೆಳಗಾವಿ: ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಬೆಂಬಲಿಸಿ ತಪ್ಪು ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕ್ಷಮೆ ಕೇಳಿ ಲಿಂಗಾಯತ ಧರ್ಮೀಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇಷ್ಟು ದಿನ ಮೌನವಾಗಿದ್ದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಈಗ ಲಿಂಗಾಯತ ಹೋರಾಟದ ಬಗ್ಗೆ ತಪ್ಪು ಮಾಡಿರುವುದಾಗಿ ಹೇಳಿ ಡಿಕೆಶಿ ದಾರಿಯಲ್ಲಿ ನಡೆದಿದ್ದಾರೆ.

ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ ?

https://todaybreakings.com/i-did-wrong-by-supporting-the-fight-for-seperate-religion-status-to-lingayats-says-laxmi-hebbalkar/

ಬೆಳಗಾವಿಯಲ್ಲಿ ಮಾತನಾಡಿದ ಶಾಸಕಿ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂದು ನಡೆದ ಹೋರಾಟಕ್ಕೆ ಬೆಂಬಲಿಸುವ ಮೂಲಕ ತಪ್ಪು ಮಾಡಿದ್ದೇನೆ ಎಂದು ವಿವಾದದ ಕಿಡಿ ಹೊತ್ತಿಸಿದ್ದಾರೆ.

ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ 2017 ರ ಅಗಷ್ಟ್ ನಲ್ಲಿ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಬೇಡಿಕೆಯನ್ನು ಬೆಂಬಲಿಸಿ ಭಾಷಣವನ್ನೂ ಮಾಡಿದ್ದರು. ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಮುಗಿದ ನಂತರ, ಪ್ರತ್ಯೇಕ ಧರ್ಮದ ವಿಷಯವೇ ಕಾರಣ ಎಂದು ಬಿಂಬಿಸಲಾಯಿತು. ಬಳಿಕ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ ಲಿಂಗಾಯತರ ಕ್ಷಮೆ ಕೋರಿದ್ದರಲ್ಲದೆ, ತಮ್ಮ ಪಕ್ಷದಿಂದ ಈ ವಿಷಯದಲ್ಲಿ ತಪ್ಪಾಗಿದೆ ಎಂದು ಬಹಿರಂಗವಾಗಿ ಹೇಳಿದ್ದರು. ಶಿವಕುಮಾರ ಹೇಳಿಕೆಯನ್ನು ಸಿದ್ಧರಾಮಯ್ಯ, ಎಂ.ಬಿ.ಪಾಟೀಲ ಖಂಡಿಸಿದ್ದರು.

About Shivanand

Admin : Lingayat Kranti Monthly news paper 8884000008 [email protected]

Check Also

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ

ಲೇಖನ: ಪ್ರಕಾಶ ಗಿರಿಮಲ್ಲನವರ                          …

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

One comment

  1. This is my first time visit at here and i am in fact impressed to read everthing at single
    place. https://pricegoldnow.com/

Leave a Reply

Your email address will not be published. Required fields are marked *