ಇಳಕಲ್ನ ಗುರುಮಹಾಂತ ಸ್ವಾಮೀಜಿಗೆ ‘ಸಂಯಮ ಪ್ರಶಸ್ತಿ’
Shivanand
December 12, 2020
featured, General News
405 Views
ಇಳಕಲ್/ಚನ್ನಮ್ಮನ ಕಿತ್ತೂರು : ‘ಜನರಲ್ಲಿ ದುಶ್ಚಟಗಳನ್ನು ಬಿಡಿಸಲು ಮೌನಕ್ರಾಂತಿ ಕೈಗೊಂಡಿರುವ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಚಿತ್ತರಗಿ ವಿಜಯ ಮಹಾಂತೇಶ್ವರ ಮಠದ ಗುರು ಮಹಾಂತ ಸ್ವಾಮೀಜಿ ಅವರನ್ನು ಪ್ರಸಕ್ತ ಸಾಲಿನ ‘ಸಂಯಮ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ’ ಎಂದು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹನುಮಂತ ಕೊಟಬಾಗಿ ತಿಳಿಸಿದರು.
ಇಲ್ಲಿನ ಕಲ್ಮಠದಲ್ಲಿ ಶುಕ್ರವಾರ ಮಾಹಿತಿ ನೀಡಿದ ಅವರು, ‘ಪ್ರಶಸ್ತಿ ₹ 1 ಲಕ್ಷ ನಗದು ಹಾಗೂ ಬೆಳ್ಳಿ ಪದಕ ಒಳಗೊಂಡಿದೆ. ಜನವರಿ ಮೊದಲ ವಾರದಲ್ಲಿ ಶ್ರೀಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಿತ್ತೂರು ಪಟ್ಟಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ತಿಳಿಸಿದ್ದಾರೆ.
‘ಶ್ರೀಮಠದ ಡಾ.ಮಹಾಂತ ಸ್ವಾಮೀಜಿ ಆರಂಭಿಸಿದ್ದ ಮಹಾಂತ ಜೋಳಿಗೆ ಅಂದೋಲನದಿಂದ ಲಕ್ಷಾಂತರ ಜನರು ದುಶ್ಚಟಗಳನ್ನು ತೊರೆದಿದ್ದಾರೆ. ಮದ್ಯದ ಬಾಟಲಿ, ಬೀಡಿ, ಸಿಗರೇಟ್, ಗುಟ್ಕಾ, ತಂಬಾಕು ಪೊಟ್ಟಣಗಳನ್ನು ಭಿಕ್ಷೆ ಬೇಡಿ ಅವರು ಜೋಳಿಗೆಗೆ ಹಾಕಿಸಿಕೊಳ್ಳುತ್ತಿದ್ದರು. ಇದೇ ಸಂಪ್ರದಾಯ ಮುಂದುವರಿಸಿರುವ ಗುರು
ಮಹಾಂತ ಸ್ವಾಮೀಜಿ, ಸಾವಿರಾರು ಜನರನ್ನು ದುಶ್ಚಟ ಮುಕ್ತರನ್ನಾಗಿಸಿದ್ದಾರೆ. ಸ್ವಾಮೀಜಿಯವರ ಈ ಸೇವೆ ಅನನ್ಯ’ ಎಂದು ವಿವರಿಸಿದರು.
Check Also
‘ಸನಾತನ ಚಿಂತನೆಗಳ ಮರು ಸೃಷ್ಟಿ’ ಶೀರ್ಷಿಕೆಗೆ ಆಕ್ಷೇಪ ಬೀದರ್: ನೂತನ ಅನುಭವ ಮಂಟಪ ಭೂಮಿ ಪೂಜೆ ಕಾರ್ಯಕ್ರಮ ಕುರಿತು …
ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ …
ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ …
ಭಾರತದ ಚರಿತ್ರೆಯಲ್ಲಿ ಶರಣ ಚಳುವಳಿಗೆ ಒಂದು ವಿಶಿಷ್ಟವಾದ ಸ್ಥಾನ ಸಿಗುತ್ತದೆ. ಬೌದ್ಧ ಧರ್ಮದ ನಂತರ ಭಾರತದಲ್ಲಿ ಮತ್ತೊಮ್ಮೆ ಸಮಾಜೋಧಾರ್ಮಿಕ ಕ್ರಾಂತಿ …
ಲೇಖನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತೋಂಟದಾರ್ಯ ಸಂಸ್ಥಾನ ಮಠ ಗದಗ ಬೆಳಗಾವಿ: ಕರ್ನಾಟಕವನ್ನು ಶೈಕ್ಷಣಿಕವಾಗಿ ಹಾಗು ಸಾಂಸ್ಕೃತಿಕವಾಗಿ …
ಬಸವಕಲ್ಯಾಣ: ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ನೂತನ ಅನುಭವ ಮಂಟಪ ನಿರ್ಮಾಣ’ …
ಕೆಲವು ಅಥವಾ ಹಲವು ಅರೆಬೆಂದ ವಿಚಾರವಾದಿಗಳು ಅನುಭವ ಮಂಟಪದ ನಿರ್ಮಾಣದ ಕುರಿತಾಗಿ ಆರ್ಥಿಕ ಸ್ಥಿತಿ ಮತ್ತು ಇತರೆ ಕಾರಣಗಳಿಂದ ೫೦೦ …
ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆ ಕೇತಲದೇವಿಯು ಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. ಕುಂಬಾರ ಗುಂಡಯ್ಯ ಮತ್ತು …
ಬೀದರ್: ವಿಶ್ವರು ಬಸವಣ್ಣನವರು 12ನೇ ಶತಮಾನದಲ್ಲಿ ಜಗತ್ತಿನ ಮುಟ್ಟು ಮೊದಲು ಪ್ರಜಾಪ್ರಭುತ್ವದ ಮಾದರಿಯ ಅನುಭವ ಮಂಟಪವನ್ನು ಸ್ಥಾಪಿಸಿದರು. ಅನುಭವ ಮಂಟಪದಲ್ಲಿ …
ಬೆಳಗಾವಿ: ಬೆಳಗಾವಿ ಲಿಂಗಾಯತ ಸಂಘಟನೆಯ ಸಕ್ರಿಯ ಕಾರ್ಯಕರ್ತ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು …
ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ …
ಲೇಖನ: ಡಾ. ಶಿವಮೂರ್ತಿ ಮುರುಘಾ ಶರಣರು ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ದಿನವನ್ನು ರಾಷ್ಟ್ರದಾದ್ಯಂತ ಕಳೆದ ತಿಂಗಳು …
ಕಲಬುರಗಿ : ಪತ್ರಕರ್ತ-ಲೇಖಕ ಶಿವರಂಜನ್ ಸತ್ಯಂಪೇಟೆ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಗುಲ್ಬರ್ಗ ವಿವಿ …
೧) ಬಸವ ಪರಂಪರೆ, ಶರಣ ಪರಂಪರೆ, ಲಿಂಗಾಯತ ಧರ್ಮವು 12ನೇ ಶತಮಾನದಲ್ಲಿ ಅರಿವೇ ಗುರು, ಆಚಾರವೇ ಲಿಂಗ, ಅನುಭಾವವೇ …
ರಾಮದುರ್ಗ: ಸುವರ್ಣ ಚಾನೆಲ್ ನವರು ಎಡೆಯೂರ ಸಿದ್ಧಲಿಂಗ ಶ್ರೀಗಳ ಬಗ್ಗೆ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಭಿನವ ಅಲ್ಲಮನೆಂದೇ …