Breaking News
Home / featured / ಇಳಕಲ್ ಗುರುಮಹಾಂತ ಶ್ರೀಗಳಿಗೆ ‘ಸಂಯಮ ಪ್ರಶಸ್ತಿ’ ಪ್ರದಾನ

ಇಳಕಲ್ ಗುರುಮಹಾಂತ ಶ್ರೀಗಳಿಗೆ ‘ಸಂಯಮ ಪ್ರಶಸ್ತಿ’ ಪ್ರದಾನ

 

ಬಾಗಲಕೋಟೆ: ಇಳಕಲ್‌ನ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಶ್ರೀಗಳಿಗೆ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಶನಿವಾರ “ಸಂಯಮ ಪ್ರಶಸ್ತಿ” ಪ್ರದಾನ ಮಾಡಿ ಸನ್ಮಾನಿಸಿದರು.

ಬಿ.ವಿ.ವಿ ಸಂಘದ ಸಭಾಭವನದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ನಡೆದ ಸಮಾ ರಂಭದಲ್ಲಿ ಶ್ರೀಗಳಿಗೆ ₹1 ಲಕ್ಷ ನಗದು ಹಾಗೂ ಫಲಕ ನೀಡಿ ಗೌರವಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶ್ರೀಗಳು, ತಮಗೆ ದೊರೆತ ಬಹುಮಾನದ ಮೊತ್ತವನ್ನು ಇಳಕಲ್‌ನ ಆಯುರ್ವೇದ ಆಸ್ಪತ್ರೆಗೆ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದರು.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಶರಣರ ಚಿಂತನೆಗಳ ಅನುಭವ ಮಂಟಪ ನಿರ್ಮಿಸಿ: ಬಸವರಾಜ ಧನ್ನೂರ

  ‘ಸನಾತನ ಚಿಂತನೆಗಳ ಮರು ಸೃಷ್ಟಿ’ ಶೀರ್ಷಿಕೆಗೆ ಆಕ್ಷೇಪ ಬೀದರ್: ನೂತನ ಅನುಭವ ಮಂಟಪ ಭೂಮಿ ಪೂಜೆ ಕಾರ್ಯಕ್ರಮ ಕುರಿತು …

ಶರಣರ ಪ್ರಗತಿಪರ ಚಿಂತನೆಗೆ ಧಕ್ಕೆ ಮಾಡದಿರಿ: ಬಸವರಾಜ ಹೊರಟ್ಟಿ

  ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ …

ಸರಕಾರದ ವಿರುದ್ಧ ತೋಂಟದ ಸಿದ್ಧರಾಮ ಶ್ರೀಗಳ ಅಸಮಾಧಾನ

  ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ …

ವೇದಕ್ಕೆ ಒರೆಯ ಕಟ್ಟುವೆ

ಭಾರತದ ಚರಿತ್ರೆಯಲ್ಲಿ ಶರಣ ಚಳುವಳಿಗೆ ಒಂದು ವಿಶಿಷ್ಟವಾದ ಸ್ಥಾನ ಸಿಗುತ್ತದೆ. ಬೌದ್ಧ ಧರ್ಮದ ನಂತರ ಭಾರತದಲ್ಲಿ ಮತ್ತೊಮ್ಮೆ ಸಮಾಜೋಧಾರ್ಮಿಕ ಕ್ರಾಂತಿ …

ಸಮಾಜಕ್ಕಾಗಿ ಸರ್ವಸ್ವವನ್ನು ತ್ಯಾಗಮಾಡಿದ ತ್ಯಾಗವೀರ ಶಿರಸಂಗಿ ಲಿಂಗರಾಜರು

  ಲೇಖನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತೋಂಟದಾರ್ಯ ಸಂಸ್ಥಾನ ಮಠ ಗದಗ ಬೆಳಗಾವಿ: ಕರ್ನಾಟಕವನ್ನು ಶೈಕ್ಷಣಿಕವಾಗಿ ಹಾಗು ಸಾಂಸ್ಕೃತಿಕವಾಗಿ …

ಸನಾತನ ಶಬ್ದಕ್ಕೆ ಗೊ.ರು.ಚನ್ನಬಸಪ್ಪ ವಿರೋಧ

  ಬಸವಕಲ್ಯಾಣ: ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ನೂತನ ಅನುಭವ ಮಂಟಪ ನಿರ್ಮಾಣ’ …

ಸಮಗ್ರ ಚಿಂತನೆಯ ವಿಚಾರವಾದ ಮತ್ತು ಮುಲಾಜಿಗೆ ಬಸಿರಾಗುವ ಅರೆಬೆಂದ ವಿಚಾರವಾದ

ಕೆಲವು ಅಥವಾ ಹಲವು ಅರೆಬೆಂದ ವಿಚಾರವಾದಿಗಳು ಅನುಭವ ಮಂಟಪದ ನಿರ್ಮಾಣದ ಕುರಿತಾಗಿ ಆರ್ಥಿಕ ಸ್ಥಿತಿ ಮತ್ತು ಇತರೆ ಕಾರಣಗಳಿಂದ ೫೦೦ …

ಕಾಯಕದಲ್ಲೇ ದೇವರ ಕಂಡ ಕೇತಲಾದೇವಿ

  ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆ ಕೇತಲದೇವಿಯು ಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. ಕುಂಬಾರ ಗುಂಡಯ್ಯ ಮತ್ತು …

ಅನುಭವಮಂಟಪ ನಡೆದು ಬಂದ ದಾರಿ

ಬೀದರ್: ವಿಶ್ವರು ಬಸವಣ್ಣನವರು 12ನೇ ಶತಮಾನದಲ್ಲಿ ಜಗತ್ತಿನ ಮುಟ್ಟು ಮೊದಲು ಪ್ರಜಾಪ್ರಭುತ್ವದ ಮಾದರಿಯ ಅನುಭವ ಮಂಟಪವನ್ನು ಸ್ಥಾಪಿಸಿದರು. ಅನುಭವ ಮಂಟಪದಲ್ಲಿ …

ಲಿಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ನಿಧನ

  ಬೆಳಗಾವಿ: ಬೆಳಗಾವಿ ಲಿಂಗಾಯತ ಸಂಘಟನೆಯ ಸಕ್ರಿಯ ಕಾರ್ಯಕರ್ತ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು …

2021ರ ಲಿಂಗಾಯತ ದಿನದರ್ಶಿಕೆ ಬಿಡುಗಡೆ ಹಾಗೂ ಶರಣ ಮೇಳದಲ್ಲಿ ಪಾಲ್ಗೊಳ್ಳಲು ಮನವಿ

ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ …

ಲಿಂಗಾಯತ– ವೀರಶೈವರ ‘ಒಬಿಸಿ ಬೇಡಿಕೆ’ ಮತ್ತು ಒಗ್ಗಟ್ಟಿನ ಹೋರಾಟ… ಧರ್ಮ, ರಾಜಕಾರಣ, ಸಾಮಾಜಿಕ ನ್ಯಾಯ

  ಲೇಖನ: ಡಾ. ಶಿವಮೂರ್ತಿ ಮುರುಘಾ ಶರಣರು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನದ ದಿನವನ್ನು ರಾಷ್ಟ್ರದಾದ್ಯಂತ ಕಳೆದ ತಿಂಗಳು …

ಪತ್ರಕರ್ತ ಶಿವರಂಜನ್ ಸತ್ಯಂಪೇಟೆಗೆ ಪಿಎಚ್.ಡಿ.ಪದವಿ

  ಕಲಬುರಗಿ : ಪತ್ರಕರ್ತ-ಲೇಖಕ ಶಿವರಂಜನ್ ಸತ್ಯಂಪೇಟೆ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಗುಲ್ಬರ್ಗ ವಿವಿ …

“ನಿಜ ಹೇಳದಿದ್ದರೂ ಪರವಾಗಿಲ್ಲ ಸುಳ್ಳು ಹೇಳಬೇಡಿ”

  ೧) ಬಸವ ಪರಂಪರೆ, ಶರಣ ಪರಂಪರೆ, ಲಿಂಗಾಯತ ಧರ್ಮವು 12ನೇ ಶತಮಾನದಲ್ಲಿ ಅರಿವೇ ಗುರು, ಆಚಾರವೇ ಲಿಂಗ, ಅನುಭಾವವೇ …

ಇತಿಹಾಸ ತಿರುಚುವ ರಂಭಾಪುರಿ ಶ್ರೀಗಳ ಕೃತ್ಯ ಖಂಡನೀಯ

ರಾಮದುರ್ಗ: ಸುವರ್ಣ ಚಾನೆಲ್ ನವರು ಎಡೆಯೂರ ಸಿದ್ಧಲಿಂಗ ಶ್ರೀಗಳ ಬಗ್ಗೆ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಭಿನವ ಅಲ್ಲಮನೆಂದೇ …

Leave a Reply

Your email address will not be published. Required fields are marked *

error: Content is protected !!