Breaking News
Home / featured / ರಾಷ್ಟ್ರೀಯ ಬಸವ ದಳ: ಪದಾಧಿಕಾರಿಗಳ ನೇಮಕ

ರಾಷ್ಟ್ರೀಯ ಬಸವ ದಳ: ಪದಾಧಿಕಾರಿಗಳ ನೇಮಕ

 

ಬೆಂಗಳೂರು: ರಾಷ್ಟ್ರೀಯ ಬಸವ ದಳದ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ರಾಷ್ಟ್ರೀಯ ಬಸವ ದಳ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಆಯ್ಕೆಯಾದ ಪದಾಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.

ರಾಜ್ಯ ಗೌರವಾಧ್ಯಕ್ಷರು : ಬಸವರಾಜ ಕಂಡುಗೋಳಿ.

ರಾಜ್ಯಾಧ್ಯಕ್ಷರು : ಶರಣ. ಕೆ.ವಿ. ವೀರೇಶ್

ರಾಜ್ಯ ಉಪಾಧ್ಯಕ್ಷರು : ರಾಜೇಂದ್ರ ಜೋನ್ನಿಕೇರೆ ಮತ್ತು ಬಸವರಾಜ ಹೂಗಾರ.

ರಾಜ್ಯ ಪ್ರಧಾನ ಸಂಘಟನಾ ಕಾರ್ಯದರ್ಶಿ : ರವಿ ಪಾಪಡೆ.

ರಾಜ್ಯ ಪ್ರಧಾನ ಕಾರ್ಯದರ್ಶಿ : ಕೆ. ವಿ. ರವಿಶಂಕರ್, ಬಳ್ಳಾರಿ

ರಾಜ್ಯ ಕಾರ್ಯದರ್ಶಿ : ಪ್ರವೀಣ್ ಕೊಚ್ಚಾಕಿ, ಬೆಂಗಳೂರು.

ರಾಜ್ಯ ಪ್ರಧಾನ ಸಂಚಾಲಕರು : ಶರಣ. ಸಿದ್ರಾಮ ಶೆಟಗಾರ

ರಾಜ್ಯ ಸಂಚಾಲಕರು : ಜಯಾ ಎಚ್.ವಿ

ರಾಜ್ಯ ಸಂಘಟಕರು : ಶರಣಪ್ಪ ಬ್ಯಾಡರಹಳ್ಳಿ, ಬೆಂಗಳೂರು ಹಾಗೂ ಜಯಣ್ಣ ಮೈಸೂರು.

ರಾಜ್ಯ ಲಿಂಗಾಯತ ಧರ್ಮ ಮಹಾಸಭಾ

ರಾಜ್ಯ ಗೌರವಾಧ್ಯಕ್ಷರು : ಕೆ. ಬಸವರಾಜ, ಬೆಳಗಾವಿ

ರಾಜ್ಯಾಧ್ಯಕ್ಷರು : ಶರಣ ವೀರಣ್ಣ ಲಿಂಗಾಯತ, ಕೊಪ್ಪಳ.

ರಾಜ್ಯ ಉಪಾಧ್ಯಕ್ಷರು : ಶರಣ. ಸಚ್ಚಿದಾನಂದ ಚಟ್ನಳ್ಳಿ, ಶರಣ. ಆನಂದ ಗುಡಸ್, ಬೆಳಗಾವಿ ಮತ್ತು ಸಂಗಮೇಶ ಕಂಬಾರ, ಎಲೆಕ್ಟ್ರಾನಿಕ್ ಸಿಟಿ.

ಪ್ರಧಾನ ಸಂಘಟನಾ ಕಾರ್ಯದರ್ಶಿ : ನಾಗಶೆಟ್ಟಿ ಶೆಟಗಾರ.

ರಾಜ್ಯ ಪ್ರಧಾನ ಕಾರ್ಯದರ್ಶಿ :
ಸುಧೀರ ವಾಲಿ, ಬೈಲಹೊಂಗಲ.

ಬೆಂಗಳೂರು ಜಿಲ್ಲಾ ರಾಷ್ಟ್ರೀಯ ಬಸವ ದಳ

ಬೆಂಗಳೂರು ಜಿಲ್ಲಾ ಉಪಾಧ್ಯಕ್ಷರು : ಶಿವಕುಮಾರ್ ಸ್ವಾಮಿ, ಚಾರ್ಟೇಡ್ ಅಕೌಂಟೆಡ್, ಬೆಂಗಳೂರು

ರಾಷ್ಟ್ರೀಯ ಬಸವ ದಳ ಕೇಂದ್ರ ಸಮಿತಿ

ಗೌರವಾಧ್ಯಕ್ಷರು : ಪರಮಪೂಜ್ಯ ಮಹಾಜಗದ್ಗುರು ಡಾ. ಮಾತೆ ಗಂಗಾದೇವಿ.

ಅಧ್ಯಕ್ಷರು : ಪೂಜ್ಯ ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ.

ಕಾರ್ಯಾಧ್ಯಕ್ಷರು : ಪೂಜ್ಯ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಸ್ವಾಮೀಜಿ.

ಮಹಾ ಉಪಾಧ್ಯಕ್ಷರು : ಪೂಜ್ಯ ಶ್ರೀ ಸದ್ಗುರು ಮಹದೇಶ್ವರ ಸ್ವಾಮೀಜಿ.

ಉಪಾಧ್ಯಕ್ಷರು : ಪೂಜ್ಯ ಶ್ರೀ ಸದ್ಗುರು ಬಸವಯೋಗಿ ಸ್ವಾಮೀಜಿ.

ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿ : ಚಂದ್ರಮೌಳಿ ಎನ್ ಲಿಂಗಾಯತ.

ತೆಲಂಗಾಣ ರಾಜ್ಯ ರಾಷ್ಟ್ರೀಯ ಬಸವ ದಳ*
ರಾಜ್ಯಾಧ್ಯಕ್ಷರು : ಶರಣ. ಶಂಕರೆಪ್ಪ ಪಾಟೀಲ್ ಜಹಿರಾಬಾದ್.

About Shivanand

Admin : Lingayat Kranti Monthly news paper 8884000008 lingayatkranti@gmail.com

Check Also

ಶರಣರ ಪ್ರಗತಿಪರ ಚಿಂತನೆಗೆ ಧಕ್ಕೆ ಮಾಡದಿರಿ: ಬಸವರಾಜ ಹೊರಟ್ಟಿ

  ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ …

ಸರಕಾರದ ವಿರುದ್ಧ ತೋಂಟದ ಸಿದ್ಧರಾಮ ಶ್ರೀಗಳ ಅಸಮಾಧಾನ

  ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ …

ವೇದಕ್ಕೆ ಒರೆಯ ಕಟ್ಟುವೆ

ಭಾರತದ ಚರಿತ್ರೆಯಲ್ಲಿ ಶರಣ ಚಳುವಳಿಗೆ ಒಂದು ವಿಶಿಷ್ಟವಾದ ಸ್ಥಾನ ಸಿಗುತ್ತದೆ. ಬೌದ್ಧ ಧರ್ಮದ ನಂತರ ಭಾರತದಲ್ಲಿ ಮತ್ತೊಮ್ಮೆ ಸಮಾಜೋಧಾರ್ಮಿಕ ಕ್ರಾಂತಿ …

ಸಮಾಜಕ್ಕಾಗಿ ಸರ್ವಸ್ವವನ್ನು ತ್ಯಾಗಮಾಡಿದ ತ್ಯಾಗವೀರ ಶಿರಸಂಗಿ ಲಿಂಗರಾಜರು

  ಲೇಖನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತೋಂಟದಾರ್ಯ ಸಂಸ್ಥಾನ ಮಠ ಗದಗ ಬೆಳಗಾವಿ: ಕರ್ನಾಟಕವನ್ನು ಶೈಕ್ಷಣಿಕವಾಗಿ ಹಾಗು ಸಾಂಸ್ಕೃತಿಕವಾಗಿ …

ಸನಾತನ ಶಬ್ದಕ್ಕೆ ಗೊ.ರು.ಚನ್ನಬಸಪ್ಪ ವಿರೋಧ

  ಬಸವಕಲ್ಯಾಣ: ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ನೂತನ ಅನುಭವ ಮಂಟಪ ನಿರ್ಮಾಣ’ …

ಸಮಗ್ರ ಚಿಂತನೆಯ ವಿಚಾರವಾದ ಮತ್ತು ಮುಲಾಜಿಗೆ ಬಸಿರಾಗುವ ಅರೆಬೆಂದ ವಿಚಾರವಾದ

ಕೆಲವು ಅಥವಾ ಹಲವು ಅರೆಬೆಂದ ವಿಚಾರವಾದಿಗಳು ಅನುಭವ ಮಂಟಪದ ನಿರ್ಮಾಣದ ಕುರಿತಾಗಿ ಆರ್ಥಿಕ ಸ್ಥಿತಿ ಮತ್ತು ಇತರೆ ಕಾರಣಗಳಿಂದ ೫೦೦ …

ಕಾಯಕದಲ್ಲೇ ದೇವರ ಕಂಡ ಕೇತಲಾದೇವಿ

  ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆ ಕೇತಲದೇವಿಯು ಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. ಕುಂಬಾರ ಗುಂಡಯ್ಯ ಮತ್ತು …

ಅನುಭವಮಂಟಪ ನಡೆದು ಬಂದ ದಾರಿ

ಬೀದರ್: ವಿಶ್ವರು ಬಸವಣ್ಣನವರು 12ನೇ ಶತಮಾನದಲ್ಲಿ ಜಗತ್ತಿನ ಮುಟ್ಟು ಮೊದಲು ಪ್ರಜಾಪ್ರಭುತ್ವದ ಮಾದರಿಯ ಅನುಭವ ಮಂಟಪವನ್ನು ಸ್ಥಾಪಿಸಿದರು. ಅನುಭವ ಮಂಟಪದಲ್ಲಿ …

ಲಿಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ನಿಧನ

  ಬೆಳಗಾವಿ: ಬೆಳಗಾವಿ ಲಿಂಗಾಯತ ಸಂಘಟನೆಯ ಸಕ್ರಿಯ ಕಾರ್ಯಕರ್ತ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು …

2021ರ ಲಿಂಗಾಯತ ದಿನದರ್ಶಿಕೆ ಬಿಡುಗಡೆ ಹಾಗೂ ಶರಣ ಮೇಳದಲ್ಲಿ ಪಾಲ್ಗೊಳ್ಳಲು ಮನವಿ

ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ …

ಲಿಂಗಾಯತ– ವೀರಶೈವರ ‘ಒಬಿಸಿ ಬೇಡಿಕೆ’ ಮತ್ತು ಒಗ್ಗಟ್ಟಿನ ಹೋರಾಟ… ಧರ್ಮ, ರಾಜಕಾರಣ, ಸಾಮಾಜಿಕ ನ್ಯಾಯ

  ಲೇಖನ: ಡಾ. ಶಿವಮೂರ್ತಿ ಮುರುಘಾ ಶರಣರು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನದ ದಿನವನ್ನು ರಾಷ್ಟ್ರದಾದ್ಯಂತ ಕಳೆದ ತಿಂಗಳು …

ಪತ್ರಕರ್ತ ಶಿವರಂಜನ್ ಸತ್ಯಂಪೇಟೆಗೆ ಪಿಎಚ್.ಡಿ.ಪದವಿ

  ಕಲಬುರಗಿ : ಪತ್ರಕರ್ತ-ಲೇಖಕ ಶಿವರಂಜನ್ ಸತ್ಯಂಪೇಟೆ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಗುಲ್ಬರ್ಗ ವಿವಿ …

“ನಿಜ ಹೇಳದಿದ್ದರೂ ಪರವಾಗಿಲ್ಲ ಸುಳ್ಳು ಹೇಳಬೇಡಿ”

  ೧) ಬಸವ ಪರಂಪರೆ, ಶರಣ ಪರಂಪರೆ, ಲಿಂಗಾಯತ ಧರ್ಮವು 12ನೇ ಶತಮಾನದಲ್ಲಿ ಅರಿವೇ ಗುರು, ಆಚಾರವೇ ಲಿಂಗ, ಅನುಭಾವವೇ …

ಇತಿಹಾಸ ತಿರುಚುವ ರಂಭಾಪುರಿ ಶ್ರೀಗಳ ಕೃತ್ಯ ಖಂಡನೀಯ

ರಾಮದುರ್ಗ: ಸುವರ್ಣ ಚಾನೆಲ್ ನವರು ಎಡೆಯೂರ ಸಿದ್ಧಲಿಂಗ ಶ್ರೀಗಳ ಬಗ್ಗೆ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಭಿನವ ಅಲ್ಲಮನೆಂದೇ …

ಇಳಕಲ್ ಗುರುಮಹಾಂತ ಶ್ರೀಗಳಿಗೆ ‘ಸಂಯಮ ಪ್ರಶಸ್ತಿ’ ಪ್ರದಾನ

  ಬಾಗಲಕೋಟೆ: ಇಳಕಲ್‌ನ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಶ್ರೀಗಳಿಗೆ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಶನಿವಾರ …

Leave a Reply

Your email address will not be published. Required fields are marked *

error: Content is protected !!