Home / featured / ಕೊರೊನಾ ವೈದ್ಯಕೀಯ ಸೇವೆಗಿಳಿದ ಬೈಲಹೊಂಗಲ ಮಾಜಿಶಾಸಕ, ಡಾ. ವಿಶ್ವನಾಥ ಆಯ್ ಪಾಟೀಲ

ಕೊರೊನಾ ವೈದ್ಯಕೀಯ ಸೇವೆಗಿಳಿದ ಬೈಲಹೊಂಗಲ ಮಾಜಿಶಾಸಕ, ಡಾ. ವಿಶ್ವನಾಥ ಆಯ್ ಪಾಟೀಲ

ಕ್ಷೇತ್ರದ ಜನತೆಗಾಗಿ ಸದಾ ಮನಮಿಡಿಯುವ ನಾಯಕ

ಬೈಲಹೊಂಗಲ: ಒಬ್ಬ ಜನಸೇವಕ ಸಮಾಜಸೇವೆಗೆಂದು ನಿಂತರೆ ಅವರಲ್ಲಿ ಮಾನವೀಯತೆಯ ಗುಣಗಳು ಬೆಳೆಸಿಕೊಂಡು ಕ್ಷೇತ್ರದಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ಮಾಡಬೇಕು ಅದಕ್ಕೆ ಸೂಕ್ತ ಉದಾಹರಣೆ ಎಂದರೆ ನಮ್ಮ ಬೈಲಹೊಂಗಲ ಕ್ರೇತ್ರದ ಮಾಜಿ ಶಾಸಕ Dr Vishwanath Patil ಅವರು ಎಂದು ಹೇಳಿದರೆ ತಪ್ಪಾಗಲಾರದು. ತಾವು ಒಬ್ಬ ವೈದ್ಯರಾಗಿದ್ದು ಕೊರೊನಾ ಸಂದರ್ಭದಲ್ಲಿ ಜನರ ಪ್ರಾಣ ರಕ್ಷಣೆಗಾಗಿ ಮತ್ತೆ ತಮ್ಮ ವೈದ್ಯಕೀಯ ಸೇವೆ ಆರಂಭಿಸಿದ್ದಾರೆ.

ಬಸವಾದಿ ಶರಣರ ಆಶಯದಂತೆ ಕಾಯಕ-ದಾಸೋಹ ಪರಪಂರೆಯನ್ನು ಚಾಚು ತಪ್ಪದೇ ಪಾಲಿಸಿಕೊಂಡು ಬರುವುದರ ಜೊತೆಗೆ ಲಿಂಗಾಯತ ಧರ್ಮದ ಕುರಿತು ಅಪಾರವಾದ ನಂಬಿಕೆಯನ್ನು ಹೊಂದಿದ್ದಾರೆ. ಬಿಜೆಪಿ ಪಕ್ಷದಲ್ಲಿದ್ದರೂ ಬಸವಾದಿ ಶರಣರ ಹಾಗೂ ಲಿಂಗಾಯತ ಧರ್ಮದ ಯಾವುದೇ ಕಾರ್ಯಕ್ರಮಗಳಿಗೆ ತಮ್ಮ ಸಹಾಯಹಸ್ತ ನೀಡುತ್ತಾ  ಬರುತ್ತಿದ್ದರೆ. ಅವರು ಮಾಡಿದ ಹಲವಾರು ಸಾಮಾಜಿಕ, ಧಾರ್ಮಿಕ ಕಾರ್ಯಗಳು ಕೇವಲ ಬೈಲಹೊಂಗಲ ಕ್ಷೇತ್ರಕ್ಕೆ ಸೀಮಿತವಾಗದೆ ಬೆಳಗಾವಿ ಜಿಲ್ಲೆಯಲ್ಲಿ ಯಾರೇ ಸಹಾಯಹಸ್ತ ಚಾಚಿದರೆ ತಮ್ಮಿಂದ ಸಾಧ್ಯವಿದ್ದರೆ ತಪ್ಪದೇ ಮಾಡಿಕೊಡುವ ಗುಣಹೊಂದಿದ್ದಾರೆ.

ಸ್ವ-ಖರ್ಚಿನಲ್ಲಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಗಳು

ತಮ್ಮ ಕ್ಷೇತ್ರದ ಮನೆ-ಮನೆಗೆ ತೆರಳಿ ತಾವೇ ಖುದ್ದಾಗಿ ಸ್ಕ್ಯೆತೆಸ್ಕೋಪ್ ಹಾಕಿಕೊಂಡು ಸಾಮಾನ್ಯ ರೋಗದ ಜೊತೆಗೆ Rapid ಪರೀಕ್ಷೆ ಆರಂಭಿಸಿದ್ದಾರೆ.

ಕ್ಷೇತ್ರದ ಜನತೆಯ ಆರ್ಥಿಕ ಹೊರೆ ಕಡಿಮೆ ಮಾಡುವ ಸದ್ದುದೇಶದಿಂದ ತಮ್ಮ ಸ್ವಂತ ಹಣದಲ್ಲಿ ಅಂಬ್ಯುಲೆನ್ಸ್ ಸೇವೆ ಮಾಡುತ್ತಿದ್ದಾರೆ.

ಕೊರೊನಾ ಸೋಂಕು ಲಕ್ಷಣಗಳು ಕಂಡುಬಂದಿರುವ ಸೋಂಕಿತರ ಮನೆಗಳಿಗೆ ತೆರಳಿ ಔಷಧೋಪಚಾರ ಮಾಡುತ್ತಿದ್ದಾರೆ.

 

ಆಸ್ಪತ್ರೆಯ ಸಿಬ್ಬಂದಿ ಹಾಗೂ ಪೋಲಿಸ್ ಸಿಬ್ಬಂದಿ ವರ್ಗದವರಿಗೆ ಆಹಾರ ನೀಡುತ್ತಿದ್ದಾರೆ.

 

ಸರಕಾರಿ, ಖಾಸಗೀ ಹಾಗೂ ವಿವಿಧ ಕ್ವಾರಂಟೈನ್ ಕೇಂದ್ರದಲ್ಲಿರುವ ಕೊರೊನಾ ಸೋಂಕಿತರಿಗೆ ನಿತ್ಯ ಮುಂಜಾನೆ ತಮ್ಮ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಆಹಾರ ತಯಾರುಸಿ ತಾವೇ ಖುದ್ದಾಗಿ ಪ್ಯಾಕಿಂಗ್ ಮಾಡಿಸಿ ನಂತರ ಕ್ವಾರಂಟೈನ್ ಕೇಂದ್ರಗಳಿಗೆ ಪ್ರಸಾದ ದಾಸೋಹ ಮಾಡುತ್ತಿದ್ದಾರೆ.

 

ಬೆಳಗಾವಿ ನಗರದ ಕೆ.ಎಲ್.ಇ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ತಮ್ಮ ಕ್ಷೇತ್ರದ ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸೋಂಕಿತರಿಗೆ ಆಮ್ಲಜನಕದ ಬೆಡ್, ಆಯ್.ಸಿ.ಯು ಬೆಡ್ ಹಾಗೂ ವೆಂಟಿಲೇಶನ್ ಬೆಡ್ ನ ಅವಶ್ಯಕತೆಗಳನ್ನು ಪೂರೈಸಲು ಪ್ರಯತ್ನಿಸುತ್ತಿದ್ದಾರೆ.

ಆಟೋ ರಿಕ್ಷಾ, ಟ್ಯಾಕ್ಸಿ ಕ್ಯಾಬ್ ಡೈವರಗಳಿಗೆ ಸರಕಾರ ಘೋಷಣೆ ಮಾಡಿದ ಆರ್ಥಿಕ ಸಹಾಯದ ಹಣವನ್ನು ಪಲಾನುಭವಿಗಳಿಗೆ ಕೊಡಿಸುವ ಉದ್ದೇಶದಿಂದ ತಮ್ಮ ಕಛೇರಿಯಲ್ಲಿಯೇ ಆನಲೈನ್ ಸೇವೆ ಆರಂಭಿಸಿ ತಾವು ಸಹ ಖುದ್ದಾಗಿ ಅಪ್ಲಿಕೇಶನ್ ಅಪ್ಲೋಡ್ ಮಾಡುತ್ತಿದ್ದಾರೆ.

ಪುರಸಭೆಯ ಪೌರಕಾರ್ಮಿಕರಿಗೆ, ನಿರ್ಗತಿಕರಿಗೆ, ಸಂಕಷ್ಟದಲ್ಲಿರುವವರಿಗೆ ಆಹಾರ ಕಿಟ್ ನೀಡುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ.

ಇತಂಹ ಸೇವೆಯನ್ನು ಎಲ್ಲ ಜನಪ್ರತಿನಿಧಿಗಳಿಂದ ಬಯಸಲು ಸಾಧ್ಯವೇ…?

ಬಸವಾದಿ ಶರಣರ ಆಶಯದಂತೆ ಕಾಯಕ-ದಾಸೋಹ ಪರಪಂರೆಯನ್ನು ಚಾಚು ತಪ್ಪದೇ ಪಾಲಿಸಿಕೊಂಡು ಬರುವುದರ ಜೊತೆಗೆ ಲಿಂಗಾಯತ ಧರ್ಮದ ಕುರಿತು ಅಪಾರವಾದ ನಂಬಿಕೆಯನ್ನು ಹೊಂದಿದ್ದಾರೆ. ಬಿಜೆಪಿ ಪಕ್ಷದಲ್ಲಿದ್ದರೂ ಬಸವಾದಿ ಶರಣರ ಹಾಗೂ ಲಿಂಗಾಯತ ಧರ್ಮದ ಯಾವುದೇ ಕಾರ್ಯಕ್ರಮಗಳಿಗೆ ತಮ್ಮ ಸಹಾಯಹಸ್ತ ನೀಡುತ್ತಾ  ಬರುತ್ತಿದ್ದರೆ. ಅವರು ಮಾಡಿದ ಹಲವಾರು ಸಾಮಾಜಿಕ, ಧಾರ್ಮಿಕ ಕಾರ್ಯಗಳು ಕೇವಲ ಬೈಲಹೊಂಗಲ ಕ್ಷೇತ್ರಕ್ಕೆ ಸೀಮಿತವಾಗದೆ ಬೆಳಗಾವಿ ಜಿಲ್ಲೆಯಲ್ಲಿ ಯಾರೇ ಸಹಾಯಹಸ್ತ ಚಾಚಿದರೆ ತಮ್ಮಿಂದ ಸಾಧ್ಯವಿದ್ದರೆ ತಪ್ಪದೇ ಮಾಡಿಕೊಡುವ ಗುಣಹೊಂದಿದ್ದಾರೆ.

ಇಂದು ಕೊರೊನಾ ಸೋಂಕಿಗೆ ನಾವೆಲ್ಲರೂ ಅಂಜಿ ಮನೆಸೇರಿದರೆ ಅವರು ಮನೆಯಿಂದ ಹೊರಬಿದ್ದು ಜನಸೇವೆಗೆ ನಿಂತಿದ್ದಾರೆ. ಧನ್ಯವಾದಗಳು ಸರ್.

ಶರಣು ಶರಣಾರ್ಥಿಗಳು

 

ವರದಿ: ಶಿವಾನಂದ ಬಸವರಾಜ ಮೆಟ್ಯಾಲ
ಸಂಪಾದಕರು ಲಿಂಗಾಯತ ಕ್ರಾಂತಿ

About Shivanand

Admin : Lingayat Kranti Monthly news paper 8884000008 [email protected]

Check Also

47ನೇ ತ್ರೈಮಾಸಿಕ ಶಿವಾನುಭವ-ಗುರುವಂದನೆ

  ಮುಂಡರಗಿ ಜುಲೈ 12: ೧೨ನೆಯ ಶತಮಾನದ ಬಸವಾದಿ ಶರಣರು ದೇವರ ಕಲ್ಪನೆಯನ್ನು ಇಷ್ಟಲಿಂಗದಲ್ಲಿ ಕಂಡರು.ಗರ್ಭಗುಡಿ ಸಂಸ್ಕೃತಿಯಿಂದ ಜನರನ್ನು ಹೊರತಂದು,ಇಷ್ಟಲಿಂಗ …

ಬಸವಧರ್ಮದ ಕಾಯಕಯೋಗಿ ಬಸವ ಸಿದ್ಧಲಿಂಗ ಶ್ರೀಗಳಿಗೆ 50ವರ್ಷ

  ಲೇಖನ: ಶಿವಾನಂದ ಮೆಟ್ಯಾಲ ನೇಗಿನಹಾಳ ನೇಗಿನಹಾಳ: 12ನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ನಂತರ ಬಸವಾದಿ ಶರಣರು ವಚನ …

“ಶಿವಾನುಭವ” ಪತ್ರಿಕೆ ಮರುಮುದ್ರಣಕ್ಕೆ ಲಿಂಗಾಯತ ನಾಯಕ ಡಾ‌. ಎಂ ಬಿ ಪಾಟೀಲ ಒತ್ತಾಯ

ಬೆಂಗಳೂರು: ಡಾ. ಫ.ಗು. ಹಳಕಟ್ಟಿಯವರ ಸಂಪಾದಿತ “ಶಿವಾನುಭವ” ಪತ್ರಿಕೆಯ ಮರುಮುದ್ರಣ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೈಗೊಳ್ಳಬೇಕೆಂದು ಲಿಂಗಾಯತ …

ನೇಗಿನಹಾಳ ಗ್ರಾಮದ ಸಮಸ್ಯೆಗಳ ಆಲಿಸಿದ ತಹಶಿಲ್ದಾರ್ ಬಸವರಾಜ ನಾಗರಾಳ್

ಗ್ರಾಮದ ಜನತಾ ಕಾಲನಿಯಲ್ಲಿ ನೀರು ನುಗ್ಗಿದ್ದರಿಂದ ಮನೆಗಳು ಬಿದ್ಧಿರುವ ಸ್ಥಳಗಳಿಗೆ ಬೇಟಿ ನೀಡಿದರು. ನೇಗಿನಹಾಳ (ಬೆಳಗಾವಿ) : ಗ್ರಾಮದಲ್ಲಿನ ಸಮಸ್ಯೆಗಳನ್ನು …

ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ

ಲಿಂಗಾಯತ ಕ್ರಾಂತಿ: ಎಂ.ಎಂ.ಕಲ್ಬುರ್ಗೀ ಸರ್ ಬರೆದಂತ ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ ಎನ್ನುವ ಶೀರ್ಷಿಕೆಯನ್ನು ಇಲ್ಲಿ ಬಳಸುತ್ತಿರುವೆ.ಕಲ್ಬುರ್ಗಿ ಸರ್ …

ವಚನ ಸಾಹಿತ್ಯ ಬೆಳಕಿಗೆ ತಂದವರು ಡಾ.ಫ.ಗು.ಹಳಕಟ್ಟಿಯವರು: ಡಾ. ಎಂ ಬಿ ಪಾಟೀಲ

  ವಿಜಯಪುರ: ಹರಿದು ಹಂಚಿ ಹೋಗಿದ್ದ ವಚನ ಸಾಹಿತ್ಯವನ್ನು ಹುಡುಕಿ ಪ್ರಕಟಿಸಿ, ಪ್ರಚಾರ ಮಾಡಿ, ಬೆಳಕಿಗೆ ತಂದವರು ವಚನಪಿತಾಮಹರೆಂದೇ ಖ್ಯಾತರಾದವರು …

ಅಂಬೇಡ್ಕರ್ ತತ್ವಗಳನ್ನು ಅರಿತಾಗ ಸಂವಿಧಾನದ ಆಶಯಗಳ ಅನುಷ್ಠಾನ ಸಾಧ್ಯ: ನಿಜಗುಣಾನಂದ ಶ್ರೀ

  ಎಂ.ಕೆ.ಹುಬ್ಬಳ್ಳಿ: ಅಂಬೇಡ್ಕರ್ ಅವರ ತತ್ವಗಳನ್ನು ಕೇವಲ ಕಾನೂನು ನ್ಯಾಯಾಂಗದ ಚೌಕಟ್ಟಿನಲ್ಲಿ ಮಾತ್ರ ಜನರು ಒಪ್ಪಿಕೊಳ್ಳುತ್ತಾರೆ. ಆದರೆ ಹೃದಯಾಳದಲ್ಲಿ ಅವರ …

ಕ್ರಿ.ಪೂ. 200 ವರ್ಷಗಳ ಹಿಂದೆ…

  ಲಿಂಗಾಯತ ಕ್ರಾಂತಿ: ಕ್ರಿ.ಪೂ. 200 ವರ್ಷಗಳ ಹಿಂದೆ ಅಲೆಕ್ಸಾಂಡರ್ ದಿ ಗ್ರೇಟ್ ಗ್ರೀಕ್ ದೇಶದ ಚಕ್ರವರ್ತಿಯಾಗಿದ್ದ. ಆತ ತುಂಬಾ …

ಪ್ರಕೃತಿಯ ಆರಾಧಕಳು ಅಕ್ಕ

  ಲಿಂಗಾಯತ ಕ್ರಾಂತಿ: ಪ್ರಕೃತಿಯ ಆರಾಧನೆ ಎಂದರೆ ಸತ್ಯ ಮತ್ತು ಸೌಂದರ್ಯದ ಅನುಸಂಧಾನದ ಪ್ರಕ್ರಿಯೆ. ಪಂಚಭೂತಗಳಿಂದ ಆವೃತವಾದ ಈ ಪ್ರಕೃತಿಯು …

‘ಲಿಂಗಾಯತ’ ಚಳವಳಿಗೆ ಕಿಚ್ಚು ಹಚ್ಚಿದವರೇ ಲಿಂಗಾನಂದ ಶ್ರೀ!

  ಲಿಂಗಾಯತ ಕ್ರಾಂತಿ:  ಆ ದುರ್ದಿನಗಳಲ್ಲಿ ಬಸವಾದಿ ಶರಣರನ್ನು ಹಳ್ಳಿ ಹಳ್ಳಿಗೂ ತಲುಪಿಸಿ, ಸಾಮಾನ್ಯರಲ್ಲಿ ‘ಲಿಂಗಾಯತ’ದ ಅರಿವು ಮೂಡಿಸಿದ್ದು ಲಿಂಗಾನಂದ …

ನಿಜಗುಣಪ್ರಭು ತೋಂಟದಾರ್ಯ ಶ್ರೀಗಳಿಗೆ ಇಂದು ಪ್ರಶಸ್ತಿ ಪ್ರದಾನ

  ಚನ್ನಮ್ಮನ ಕಿತ್ತೂರು: ಮೂರು ದಶಕಗಳಿಂದ ನಾನಾ ದೇಶಗಳನ್ನು ಸುತ್ತಿ ಬಸವ ತತ್ವಗಳನ್ನು ಬಿತ್ತುತ್ತಿರುವ ನಿಷ್ಕಲ ಮಂಟಪದ ಪೂಜ್ಯ ಶ್ರೀ …

ವಿಧಾನಸೌಧದಲ್ಲಿ ಬಸವಣ್ಣನವರ ಪುತ್ಥಳಿ ಸ್ಥಾಪನೆಗೆ ಸಿಎಂ ಸಿದ್ದತೆ

  ಬೆಂಗಳೂರು: ಲಿಂಗಾಯತ ಧರ್ಮೀಯರ ಬಹುದಿನಗಳ ಬೇಡಿಕೆಗೆ ಈಗ ಕಾಲ ಕೂಡಿಬಂದಿದೆ. ಹೌದು.! ವಿಧಾನಸೌಧದ ಆವರಣದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ …

ಬ್ರಾಹ್ಮಣ್ಯ ಕೇವಲ 15% ರಷ್ಟಿರುವ ಸವರ್ಣೀಯರಲ್ಲಷ್ಟೇ ಆಚರಿಸಲ್ಪಡುತ್ತದೆಯೇ..?

ಬ್ರಾಹ್ಮಣ್ಯದ ಬಗ್ಗೆ ಇತ್ತೀಚೆಗೆ ಎಲ್ಲೆಡೆ ಬಹಳ ಚರ್ಚೆ ಆಗುತ್ತಿದೆ. ಹಾಗಾಗಿ ನನ್ನ ಸೀಮಿತ ಅರಿವಿನ ಪರಿಧಿಯಲ್ಲಿ ನನ್ನ ಅಭಿಪ್ರಾಯ ಹಂಚಿಕೊಳ್ಳಲು …

ಲಿಂಗಾಯತರಿಗೆ ಬೇಕಿರುವುದು ಬೆಲ್ಲದ್ ಅಲ್ಲ; ಎಂ.ಬಿ.ಪಾಟೀಲರಂತಹ ಸಕ್ಕರೆ!

  ಹೌದು. ಲಿಂಗಾಯತರ ಮೇಲೆ ಯಾರನ್ನೋ ತಂದು ಹೇರಬೇಡಿ. ಪರ್ಯಾಯ ನಾಯಕನನ್ನು ಹುಡುಕುವ ಮತ್ತು ಅವರ ಮತಗಳನ್ನು ತಮ್ಮಲ್ಲೇ ಉಳಿಸಿಕೊಳ್ಳುವ …

ರವಿಯೊಳಡಗಿದ ಪ್ರತಿಬಿಂಬದಂತೆ

  ಲಿಂಗಾಯತ ಕ್ರಾಂತಿ: 12 ನೇ ಶತಮಾನದ ಶರಣೆಯರಲ್ಲಿ ಆಧ್ಯಾತ್ಮಿಕ ಪಥವನ್ನು ಮುಟ್ಟಿದ ವಿಶಿಷ್ಟ ಶರಣೆ ಮುಕ್ತಾಯಕ್ಕ. ಶರಣೆ ಎನ್ನುವ …

Leave a Reply

Your email address will not be published. Required fields are marked *