Home / featured / ನೇಗಿನಹಾಳ ಗ್ರಾಮದ ಸಮಸ್ಯೆಗಳ ಆಲಿಸಿದ ತಹಶಿಲ್ದಾರ್ ಬಸವರಾಜ ನಾಗರಾಳ್

ನೇಗಿನಹಾಳ ಗ್ರಾಮದ ಸಮಸ್ಯೆಗಳ ಆಲಿಸಿದ ತಹಶಿಲ್ದಾರ್ ಬಸವರಾಜ ನಾಗರಾಳ್

ಗ್ರಾಮದ ಜನತಾ ಕಾಲನಿಯಲ್ಲಿ ನೀರು ನುಗ್ಗಿದ್ದರಿಂದ ಮನೆಗಳು ಬಿದ್ಧಿರುವ ಸ್ಥಳಗಳಿಗೆ ಬೇಟಿ ನೀಡಿದರು.
ನೇಗಿನಹಾಳ (ಬೆಳಗಾವಿ) : ಗ್ರಾಮದಲ್ಲಿನ ಸಮಸ್ಯೆಗಳನ್ನು ಅರೆಯಬೇಕು ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಇದು ಬೇಟಿ ನೀಡಲಾಗಿದ್ದು ಗ್ರಾಮದಲ್ಲಿ ಸುಮಾರು ೩೦ಕ್ಕೂ ಅಧಿಕ ಮನೆಗಳು ಬಿದಿರುವುದು ಗಮನಕ್ಕೆ ಬಂದಿದೆ, ಗಂಗಾಧರ ಕೆರೆ, ಜನತಾ ಕಾಲನಿ ಕೆರೆಗಳ ನೀರು ಗ್ರಾಮದ ಮನೆಗಳಿಗೆ ನುಗ್ಗುತ್ತಿರುವ ಸ್ಥಳ ಪರಿಶೀಲಿಸಲಾಗಿದೆ , ಅತೀವೃಷ್ಠಿಯಿಂದ ಹಳ್ಳದ ಬಾಂದಾರ ಹಾಳಾಗಿದ್ದು ಹಾಗೂ ಸೇತುವೆಗಳು ಚಿಕ್ಕದಾಗಿದ್ದರಿಂದ ಗ್ರಾಮದಲ್ಲಿ ಬಹಳಷ್ಟು ತೊಂದರೆಯಾಗುತ್ತಿದೆ ಶೀಘ್ರವಾಗಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲಾಗುವುದು ಎಂದು ಎಂದು ಬೈಲಹೊಂಗಲ ತಹಶೀಲ್ದಾರ್ ಬಸವರಾಜ ನಾಗರಾಳ ತಿಳಿಸಿದರು.
ನೇಗಿನಹಾಳ ಹಳ್ಳದ ಬಾಂದಾರ ಕೊಚ್ಚಿಹೋಗಿರುವುದನ್ನು ಬೈಲಹೊಂಗಲ ತಹಶೀಲ್ದಾರ್ ಬಸವರಾಜ ನಾಗರಾಳ ಪರಿಶೀಲಿಸಿದರು
ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಗ್ರಾಮದಲ್ಲಿ ಎಂದು ಕಂಡರಿಯದ ಸುಮಾರು ೨೨೦ ಸೆ.ಮೀ ಸುರಿದ ಭಾರೀ ಮಳೆಯಿಂದ ಕೆರೆಕಟ್ಟೆಗಳು ತುಂಬಿಕೊಂಡು ನೆರೆಹಾವಳಿ ಬಂದು ಗ್ರಾಮದ ಕೆಲವು ಮನೆಗಳು ಜಲಾವೃತಗೊಂಡಿದ್ದವು ಇದರಿಂದ ಬಹಳಷ್ಟು ಮನೆಗಳು ಬಿದ್ದು ಜನಸಾಮಾನ್ಯರು ಸ್ಥಿತಿ ಗಂಭೀರವಾಗಿದೆ ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರಿಂದ ಇಂದು ಸ್ಥಳ ಪರಿಶೀಲನೆ ಮಾಡಲಾಗಿದೆ. ಜೊತೆಗೆ ಗ್ರಾಮದಲ್ಲಿನ ರಸ್ತೆಗಳು, ಬಾಂದಾರಗಳು, ಚರಂಡಿಗಳು ಮಳೆಗೆ ಕೊಚ್ಚಿಕೊಂಡು ಹೋಗಿ ಸಂಪೂರ್ಣ ಹದಿಗೆಟ್ಟು ಜನಸಂಚಾರಕ್ಕೆ ಅಡಚಣೆಯಾಗಿದ್ದು ಮುಂದೆ ತೊಂದರೆಯಾಗದಂತೆ ದುರಸ್ಥಿಗೊಳ್ಳಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.
ಗ್ರಾಮದ ಸೇತುವೆಗಳು ಹುಳುತುಂಬಿ ನೀರು ರೈತರ ಹೋಲಗಳಿಗೆ ನುಗ್ಗಿ ಅಪಾರ ಪ್ರಮಾಣದ ಭೂಮಿ ಹಾಳಾಗಿರುವದನ್ನು ಗಮನಿಸಿದರು.
ಜಿ.ಪಂ ಸದಸ್ಯೆ ರೋಹಿಣಿ ಪಾಟೀಲ ಮಾತನಾಡಿ ಗ್ರಾಮದಲ್ಲಿ ಬೃಹತ್ ಪ್ರಮಾಣದ ನೀರು ದಾಟುವ ಜನತಾ ಕಾಲನಿಯ ಸೇತುವೆ ಚಿಕ್ಕದಾಗಿದ್ದರಿಂದ ನೀರು ಹೆಚ್ಚಾಗಿ ಅಲ್ಲಿನ ಬಡಜನರ ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದ ನಷ್ಟವಾಗಿದೆ. ಹಿಂದಿನ ವರ್ಷ ಕೆರೆಯ ತಡೆಗೋಡೆ ಒಡೆದು ನಮ್ಮ ಜಮೀನಿನಲ್ಲಿ ನೀರು ದಾಟಿಸಲಾಗಿತು. ಈ ವರ್ಷ ಮತ್ತೆ ಸಮಸ್ಯೆಯಾಗಿದೆ.
ಕೊರೊನಾ ದಿಂದ ಮೃತರಾದ ಕುಟುಂಬಕ್ಕೆ ಬೇಡಿ ನೀಡಿದರು
ಗ್ರಾ.ಪಂ ಅದ್ಯಕ್ಷ ಶಿವಾಜಿ ಮುತ್ತಗಿ ಮಾತನಾಡಿ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಚರಂಡಿಗಳ ನಿರ್ಮಾಣವಾಗದಿದ್ದರಿಂದ ಮನೆಗಳ ಒಳಗೆ ನೀರು ನುಗ್ಗುತ್ತಿದ್ದು ಬಗ್ಗೆಹರಿಯದ ಸಮಸ್ಯೆಯಾಗಿದೆ ದಯವಿಟ್ಟು ವಿಶೇಷ ಅನುದಾನದಡಿಯಲ್ಲಿ ಚರಂಡಿ ನಿರ್ಮಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಸದಸ್ಯ ಮಡಿವಾಳಪ್ಪ ಕುಲ್ಲೋಳ್ಳಿ, ಪಿಡಿಒ ರಾಮು ಸೊಗಲಿ, ಗ್ರಾ.ಪಂ ಸದಸ್ಯರಾದ ಗಂಗಪ್ಪ ತೋರಣಗಟ್ಟಿ, ಮಹಾದೇವ ಮಡಿವಾಳರ, ನಾಗಪ್ಪ ಭೋವಿ, ಮಡಿವಾಳಪ್ಪ ವನ್ನೂರ, ನಾಗರಾಜ ನರಸಣ್ಣವರ, ಸುಧಾ ಬಾಳೆಕುಂದರಿ, ಗ್ರಾಮಸ್ಥರಾದ ಶಿವಪ್ಪ ಮಡಿವಾಳರ, ವಿಠ್ಠಲ ಜುಂಜರಿ, ಸೋಮನಿಂಗ ಗಾಡದ, ಕಾಶಪ್ಪ ತಿಗಡಿ, ಶಿವಾನಂದ ಕುಂಕೂರ, ಬಸವರಾಜ ನರಸಣ್ಣವರ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About Shivanand

Admin : Lingayat Kranti Monthly news paper 8884000008 [email protected]

Check Also

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

ಹಡಪದರನ್ನು ನೋಡುವ ನೋಟ ಬದಲಾಗಲಿ

ಗಜೇಂದ್ರಗಡ ಜುಲೈ 25: ಅಸಮಾನತೆ, ಜಾತಿವಾದ ವ್ಯವಸ್ಥೆಯ ಈ ಸಮಾಜದಲ್ಲಿ ದಲಿತ ಜನಾಂಗದವರು ಮುಟ್ಟಿಸಿಕೊಳ್ಳದ ಅಸ್ಪೃಶ್ಯತೆಯ ಅವಮಾನಕ್ಕೊಳಗಾಗುತ್ತಿದ್ದಾರೆ. ಹಾಗೆಯೇ ಹಡಪದ …

ಯಡಿಯೂರಪ್ಪ ಅವರನ್ನು ಘನತೆಯಿಂದ ನಡೆಸಿಕೊಳ್ಳಿ- ಡಾ. ಎಂ ಬಿ ಪಾಟೀಲ

ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಎಸ್. ಯಡಿಯೂರಪ್ಪ …

ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ ಬೇಟಿ

ಅಂತರರಾಷ್ಟ್ರೀಯ ಬಸವ ಗ್ರಂಥಾಲಯ ನಿರ್ಮಾಣದ ಕುರಿತು ಚಿಂತನೆ ಬೆಳಗಾವಿ : ಶುಕ್ರವಾರ ಶಿವಬಸವ ನಗರದ ನಾಗನೂರ ರುದ್ರಾಕ್ಷಿಮಠಕ್ಕೆ ಬೇಟಿ ನೀಡಿ …

47ನೇ ತ್ರೈಮಾಸಿಕ ಶಿವಾನುಭವ-ಗುರುವಂದನೆ

  ಮುಂಡರಗಿ ಜುಲೈ 12: ೧೨ನೆಯ ಶತಮಾನದ ಬಸವಾದಿ ಶರಣರು ದೇವರ ಕಲ್ಪನೆಯನ್ನು ಇಷ್ಟಲಿಂಗದಲ್ಲಿ ಕಂಡರು.ಗರ್ಭಗುಡಿ ಸಂಸ್ಕೃತಿಯಿಂದ ಜನರನ್ನು ಹೊರತಂದು,ಇಷ್ಟಲಿಂಗ …

ಬಸವಧರ್ಮದ ಕಾಯಕಯೋಗಿ ಬಸವ ಸಿದ್ಧಲಿಂಗ ಶ್ರೀಗಳಿಗೆ 50ವರ್ಷ

  ಲೇಖನ: ಶಿವಾನಂದ ಮೆಟ್ಯಾಲ ನೇಗಿನಹಾಳ ನೇಗಿನಹಾಳ: 12ನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ನಂತರ ಬಸವಾದಿ ಶರಣರು ವಚನ …

“ಶಿವಾನುಭವ” ಪತ್ರಿಕೆ ಮರುಮುದ್ರಣಕ್ಕೆ ಲಿಂಗಾಯತ ನಾಯಕ ಡಾ‌. ಎಂ ಬಿ ಪಾಟೀಲ ಒತ್ತಾಯ

ಬೆಂಗಳೂರು: ಡಾ. ಫ.ಗು. ಹಳಕಟ್ಟಿಯವರ ಸಂಪಾದಿತ “ಶಿವಾನುಭವ” ಪತ್ರಿಕೆಯ ಮರುಮುದ್ರಣ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೈಗೊಳ್ಳಬೇಕೆಂದು ಲಿಂಗಾಯತ …

Leave a Reply

Your email address will not be published. Required fields are marked *