Home / featured / ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ ಬೇಟಿ

ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ ಬೇಟಿ

ಅಂತರರಾಷ್ಟ್ರೀಯ ಬಸವ ಗ್ರಂಥಾಲಯ ನಿರ್ಮಾಣದ ಕುರಿತು ಚಿಂತನೆ

ಬೆಳಗಾವಿ : ಶುಕ್ರವಾರ ಶಿವಬಸವ ನಗರದ ನಾಗನೂರ ರುದ್ರಾಕ್ಷಿಮಠಕ್ಕೆ ಬೇಟಿ ನೀಡಿ ಲಿಂಗೈಕ್ಯ ಶಿವಬಸವ ಸ್ವಾಮಿಗಳ, ಪ್ರಭು ಸ್ವಾಮಿಗಳ ಗದ್ದುಗೆಗೆ ನಮಸ್ಕರಿಸಿ ಮಾದ್ಯಮಗಳೊಂದಿಗೆ ಮಾತನಾಡಿ ಲಿಂಗೈಕ್ಯ ಫ.ಗು ಹಳಕಟ್ಟಿಯವರು ತಾವೇ ಪ್ರಕಟಿಸಿದ ಶಿವಾನುಭವ ಪತ್ರಿಕೆಯನ್ನು ಶೇಖರಿಸುವ ಕಾರ್ಯ ನಾಗನೂರ ರುದ್ರಾಕ್ಷಿಮಠ ಮಾಡಿದೆ. ಅದರ ಮರು ಮುದ್ರಣಕ್ಕೆ ನಾವು ಈಗಾಗಲೇ ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ ಮಾತುಕತೆ ನಡೆಸಲಾಗಿದೆ. ಹಾಗೂ ಬಸವಣ್ಣನವರ ಮತ್ತು ಬಸವಾದಿ ಶರಣರ ವಚನಗಳ ಸಮಗ್ರ ಮಾಹಿತಿಯನ್ನು ಒದಗಿಸುವಂತಹ ಅಂತರಾಷ್ಟ್ರೀಯ ಮಟ್ಟದಲ್ಲಿ ವಚನ ಸಾಹಿತ್ಯದ ಗ್ರಂಥಾಲಯ ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ಎಲ್ಲ ವಿಚಾರಗಳನ್ನು ಪೂಜ್ಯರೊಂದಿಗೆ ಚರ್ಚಿಸಲು ಆಗಿಮಿಸಲಾಗಿದೆ ಎಂದು ಮಾಜಿ ಗೃಹ ಸಚಿವ, ಲಿಂಗಾಯತ ನಾಯಕ ಡಾ. ಎಂ.ಬಿ ಪಾಟೀಲ ತಿಳಿಸಿದರು.

ಗದಗ ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಪೂಜ್ಯ ಡಾ ಅಲ್ಲಮಪ್ರಭು ಮಹಾಸ್ವಾಮಿಗಳೊಂದಿಗೆರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿ ಪೂಜ್ಯರ ಆಶೀರ್ವಾದ ಪಡೆದರು.

ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಲಿಂಗಾಯತ ಸಮಾಜದ ಮುಂಖಂಡರು ಎಂ.ಬಿ ಪಾಟೀಲ ಅವರನ್ನು ಸತ್ಕರಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಚಿಕ್ಕೊಡಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಜಿಲ್ಲಾದಕ್ಷ ವಿನಯ ನಾವಲಗಟ್ಟಿ, ಅಥಣಿ ಮುಖಂಡ ಧರೇಪ್ಪ ಠಕ್ಕಣ್ಣವರ, ಬಾಬಾಸಾಹೇಬ ಪಾಟೀಲ, ಕಿರಣ ಸಾಧುನವರ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಬಸವಸೇನಾ ಅಧ್ಯಕ್ಷ ಶಂಕರ ಗುಡಸ, ಮಹಾಂತೇಶ ಮತ್ತಿಕೊಪ್ಪ, ಆನಂದ ಗಡದೇವರಮಠ, ರಾಜು ಶೇಟ್, ಮತ್ತಿತ್ತರರು ಉಪಸ್ಥಿತರಿದ್ದರು.

About Shivanand

Admin : Lingayat Kranti Monthly news paper 8884000008 [email protected]

Check Also

ಸೆ. 25ರಂದು “ಮಹಾತ್ಮರ ಚರಿತಾಮೃತ” ಲೋಕಾರ್ಪಣೆ

ಅಥಣಿ: ಗಡಿಭಾಗದಲ್ಲಿ ನಾಡು-ನುಡಿ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಸಂತ-ಮಹಾಂತರ …

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

ಹಡಪದರನ್ನು ನೋಡುವ ನೋಟ ಬದಲಾಗಲಿ

ಗಜೇಂದ್ರಗಡ ಜುಲೈ 25: ಅಸಮಾನತೆ, ಜಾತಿವಾದ ವ್ಯವಸ್ಥೆಯ ಈ ಸಮಾಜದಲ್ಲಿ ದಲಿತ ಜನಾಂಗದವರು ಮುಟ್ಟಿಸಿಕೊಳ್ಳದ ಅಸ್ಪೃಶ್ಯತೆಯ ಅವಮಾನಕ್ಕೊಳಗಾಗುತ್ತಿದ್ದಾರೆ. ಹಾಗೆಯೇ ಹಡಪದ …

ಯಡಿಯೂರಪ್ಪ ಅವರನ್ನು ಘನತೆಯಿಂದ ನಡೆಸಿಕೊಳ್ಳಿ- ಡಾ. ಎಂ ಬಿ ಪಾಟೀಲ

ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಎಸ್. ಯಡಿಯೂರಪ್ಪ …

47ನೇ ತ್ರೈಮಾಸಿಕ ಶಿವಾನುಭವ-ಗುರುವಂದನೆ

  ಮುಂಡರಗಿ ಜುಲೈ 12: ೧೨ನೆಯ ಶತಮಾನದ ಬಸವಾದಿ ಶರಣರು ದೇವರ ಕಲ್ಪನೆಯನ್ನು ಇಷ್ಟಲಿಂಗದಲ್ಲಿ ಕಂಡರು.ಗರ್ಭಗುಡಿ ಸಂಸ್ಕೃತಿಯಿಂದ ಜನರನ್ನು ಹೊರತಂದು,ಇಷ್ಟಲಿಂಗ …

ಬಸವಧರ್ಮದ ಕಾಯಕಯೋಗಿ ಬಸವ ಸಿದ್ಧಲಿಂಗ ಶ್ರೀಗಳಿಗೆ 50ವರ್ಷ

  ಲೇಖನ: ಶಿವಾನಂದ ಮೆಟ್ಯಾಲ ನೇಗಿನಹಾಳ ನೇಗಿನಹಾಳ: 12ನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ನಂತರ ಬಸವಾದಿ ಶರಣರು ವಚನ …

“ಶಿವಾನುಭವ” ಪತ್ರಿಕೆ ಮರುಮುದ್ರಣಕ್ಕೆ ಲಿಂಗಾಯತ ನಾಯಕ ಡಾ‌. ಎಂ ಬಿ ಪಾಟೀಲ ಒತ್ತಾಯ

ಬೆಂಗಳೂರು: ಡಾ. ಫ.ಗು. ಹಳಕಟ್ಟಿಯವರ ಸಂಪಾದಿತ “ಶಿವಾನುಭವ” ಪತ್ರಿಕೆಯ ಮರುಮುದ್ರಣ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೈಗೊಳ್ಳಬೇಕೆಂದು ಲಿಂಗಾಯತ …

ನೇಗಿನಹಾಳ ಗ್ರಾಮದ ಸಮಸ್ಯೆಗಳ ಆಲಿಸಿದ ತಹಶಿಲ್ದಾರ್ ಬಸವರಾಜ ನಾಗರಾಳ್

ಗ್ರಾಮದ ಜನತಾ ಕಾಲನಿಯಲ್ಲಿ ನೀರು ನುಗ್ಗಿದ್ದರಿಂದ ಮನೆಗಳು ಬಿದ್ಧಿರುವ ಸ್ಥಳಗಳಿಗೆ ಬೇಟಿ ನೀಡಿದರು. ನೇಗಿನಹಾಳ (ಬೆಳಗಾವಿ) : ಗ್ರಾಮದಲ್ಲಿನ ಸಮಸ್ಯೆಗಳನ್ನು …

Leave a Reply

Your email address will not be published. Required fields are marked *