Home / featured / ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

 

ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ

ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. ಕಾವಿ ತ್ಯಾಗದ ಪ್ರತೀಕವಾಗಿದ್ದು,ಇಂತಹ ಬೆಳವಣಿಗೆಯಿಂದ ಸಾಮಾಜಿಕ ವ್ಯವಸ್ಥೆಯಲ್ಲಿ ಕಾವಿಯ ಪಾವಿತ್ರ್ಯತೆಗೆ ಧಕ್ಕೆ ಬರುತ್ತಿದೆಯೆಂದು ಶ್ರೀ ನಿಜಗುಣಪ್ರಭು ತೊಂಟದಾರ್ಯ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀ ಜಗದ್ಗುರು ತೋಂಟದಾರ್ಯ ಶಾಖಾ ಮಠದಲ್ಲಿ ನಡೆದ ಆಷಾಢ ಮಾಸದ ಪ್ರವಚನದ ಸಾಂಕೇತಿಕ ಮಂಗಲ, ಪಾಲಕಿ ಮೆರವಣಿಗೆ ಕಾರ್ಯಕ್ರಮದ ಸಾನಿಧ್ಯವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಮಠಗಳು, ಸ್ವಾಮೀಜಿಗಳು ಶರಣ ಪರಂಪರೆಯಂತೆ ನಿಸ್ವಾರ್ಥ ಸೇವೆ ಮಾಡುವ ಮೂಲಕ ಸಾಮಾಜಿಕ ಬದ್ಧತೆ ಪ್ರದರ್ಶಿಸಬೇಕು.ಸಕಲರೂ ಒಂದೆಂಬ ಮನೋಭಾವನೆ ರೂಢಿಸಿಕೊಳ್ಳಬೇಕು.ಬುದ್ದ, ಬಸವರು ಈ ನಾಡಿಗೆ ದಯವೇ ಧರ್ಮದ ಮೂಲವೆಂದು ಸಾರಿದ್ದಾರೆ.ಇಂದಿನ ದಿನಮಾನಗಳಲ್ಲಿ ರಾಜಕಾರಣ ಮತ್ತು ಮಾಧ್ಯಮ ಕ್ಷೇತ್ರವು ಉದ್ಯಮವಾಗಿರುವದರಿಂದ ಸಾಮಾಜಿಕ ಬದ್ಧತೆ ಕಾಣುವದು ಅಪರೂಪವಾಗುತ್ತಿರುವದು ವಿಷಾದನೀಯವಾಗಿದೆ ಎಂದು ಸ್ವಾಮೀಜಿ ಹೇಳಿದರು.

ನಮ್ಮ ದೇಶದ ಕ್ರೀಡಾಪಟುಗಳು ಶ್ರಮಪಟ್ಟು ಕ್ರೀಡಾಮನೋಭಾವನೆಯಿಂದ ಒಲಿಪಿಂಕ್ಸ್ನಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ,ಅಲ್ಲಿ ಅವರು ನೈಜ ದೇಶಪ್ರೇಮ ಮೆರೆಯುತ್ತಿದ್ದಾರೆ.ಕ್ರೀಡೆ,ಕಲೆ,ಸಾಹಿತ್ಯ,ವಿಜ್ಞಾನ,ಸಂಗೀತ ಸಾಧನಗಳು ಜಾತೀಯತೆಯನ್ನು ನಿರ್ಮೂಲನೆ ಮಾಡುತ್ತವೆ. ಆದರೆ ಕ್ರೀಡಾಕ್ಷೇತ್ರವು ಕೂಡಾ ಜಾತೀಯತೆಯ ಸಂಕುಚಿತ ರಾಜಕೀಯ ಭಾವದಿಂದ ಕಲುಷಿತಗೊಂಡು ಬಳಲುತ್ತಿದೆಯೆಂದು ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ವ್ಯಥೆಪಟ್ಟರು.

ಕಾರ್ಯಕ್ರಮದಲ್ಲಿ ಸಿಪಿಐ ಸುನೀಲ್ ಸವದಿ,ಪುರಸಭೆ ಮುಖ್ಯಾಧಿಕಾರಿ ಫಕೀರಪ್ಪ ಇಂಗಳಗಿ,ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ,ಸಾಹಿತಿ ಸಿ.ಎಸ್.ಅರಸನಾಳ,ದಾಸೋಹಿ ಪ್ರಭು ಅರಳಿ ಅವರನ್ನು ಸನ್ಮಾನಿಸಲಾಯಿತು.

ಎಚ್.ವಿರುಪಾಕ್ಷಗೌಡ, ಶಿವಯೋಗಿ ಕೊಪ್ಪಳ, ಚೆನ್ನವೀರಸ್ವಾಮಿ ಹಿರೇಮಠ,ದೇವಪ್ಪ ರಾಮೇನಹಳ್ಳಿ, ಈಶ್ವಪ್ಪ ಬೆಟಗೇರಿ,ಕೊಟ್ರಗೌಡ ಪಾಟೀಲ ವಿ.ಎಸ್.ಘಟ್ಟಿ,ಪಾಲಾಕ್ಷಿ ಗಣದಿನ್ನಿ,ಉಮೇಶ ಹಿರೇಮಠ, ಸದಾಶಿವಯ್ಯ ಕಬ್ಬೂರಮಠ,ರವೀಂದ್ರ ಹೊನವಾಡ,ಶಂಕ್ರಣ್ಣ ಅಂಗಡಿ, ನಾಗರಾಜ ಹಿರೇಮಠ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. ಕೊಟ್ರೇಶ ಅಂಗಡಿ ಸ್ವಾಗತಿಸಿದರು. ಎ.ಕೆ.ಮುಲ್ಲಾನವರ ನಿರೂಪಿಸಿದರು.

ವರದಿ : ರವೀಂದ್ರ ಹೊನವಾಡ

About Shivanand

Admin : Lingayat Kranti Monthly news paper 8884000008 [email protected]

Check Also

ಬಸವಧರ್ಮದ ಕಾಯಕಯೋಗಿ ಬಸವ ಸಿದ್ಧಲಿಂಗ ಶ್ರೀಗಳಿಗೆ 50ವರ್ಷ

  ಲೇಖನ: ಶಿವಾನಂದ ಮೆಟ್ಯಾಲ ನೇಗಿನಹಾಳ ನೇಗಿನಹಾಳ: 12ನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ನಂತರ ಬಸವಾದಿ ಶರಣರು ವಚನ …

“ಶಿವಾನುಭವ” ಪತ್ರಿಕೆ ಮರುಮುದ್ರಣಕ್ಕೆ ಲಿಂಗಾಯತ ನಾಯಕ ಡಾ‌. ಎಂ ಬಿ ಪಾಟೀಲ ಒತ್ತಾಯ

ಬೆಂಗಳೂರು: ಡಾ. ಫ.ಗು. ಹಳಕಟ್ಟಿಯವರ ಸಂಪಾದಿತ “ಶಿವಾನುಭವ” ಪತ್ರಿಕೆಯ ಮರುಮುದ್ರಣ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೈಗೊಳ್ಳಬೇಕೆಂದು ಲಿಂಗಾಯತ …

ನೇಗಿನಹಾಳ ಗ್ರಾಮದ ಸಮಸ್ಯೆಗಳ ಆಲಿಸಿದ ತಹಶಿಲ್ದಾರ್ ಬಸವರಾಜ ನಾಗರಾಳ್

ಗ್ರಾಮದ ಜನತಾ ಕಾಲನಿಯಲ್ಲಿ ನೀರು ನುಗ್ಗಿದ್ದರಿಂದ ಮನೆಗಳು ಬಿದ್ಧಿರುವ ಸ್ಥಳಗಳಿಗೆ ಬೇಟಿ ನೀಡಿದರು. ನೇಗಿನಹಾಳ (ಬೆಳಗಾವಿ) : ಗ್ರಾಮದಲ್ಲಿನ ಸಮಸ್ಯೆಗಳನ್ನು …

ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ

ಲಿಂಗಾಯತ ಕ್ರಾಂತಿ: ಎಂ.ಎಂ.ಕಲ್ಬುರ್ಗೀ ಸರ್ ಬರೆದಂತ ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ ಎನ್ನುವ ಶೀರ್ಷಿಕೆಯನ್ನು ಇಲ್ಲಿ ಬಳಸುತ್ತಿರುವೆ.ಕಲ್ಬುರ್ಗಿ ಸರ್ …

ವಚನ ಸಾಹಿತ್ಯ ಬೆಳಕಿಗೆ ತಂದವರು ಡಾ.ಫ.ಗು.ಹಳಕಟ್ಟಿಯವರು: ಡಾ. ಎಂ ಬಿ ಪಾಟೀಲ

  ವಿಜಯಪುರ: ಹರಿದು ಹಂಚಿ ಹೋಗಿದ್ದ ವಚನ ಸಾಹಿತ್ಯವನ್ನು ಹುಡುಕಿ ಪ್ರಕಟಿಸಿ, ಪ್ರಚಾರ ಮಾಡಿ, ಬೆಳಕಿಗೆ ತಂದವರು ವಚನಪಿತಾಮಹರೆಂದೇ ಖ್ಯಾತರಾದವರು …

ಅಂಬೇಡ್ಕರ್ ತತ್ವಗಳನ್ನು ಅರಿತಾಗ ಸಂವಿಧಾನದ ಆಶಯಗಳ ಅನುಷ್ಠಾನ ಸಾಧ್ಯ: ನಿಜಗುಣಾನಂದ ಶ್ರೀ

  ಎಂ.ಕೆ.ಹುಬ್ಬಳ್ಳಿ: ಅಂಬೇಡ್ಕರ್ ಅವರ ತತ್ವಗಳನ್ನು ಕೇವಲ ಕಾನೂನು ನ್ಯಾಯಾಂಗದ ಚೌಕಟ್ಟಿನಲ್ಲಿ ಮಾತ್ರ ಜನರು ಒಪ್ಪಿಕೊಳ್ಳುತ್ತಾರೆ. ಆದರೆ ಹೃದಯಾಳದಲ್ಲಿ ಅವರ …

ಕ್ರಿ.ಪೂ. 200 ವರ್ಷಗಳ ಹಿಂದೆ…

  ಲಿಂಗಾಯತ ಕ್ರಾಂತಿ: ಕ್ರಿ.ಪೂ. 200 ವರ್ಷಗಳ ಹಿಂದೆ ಅಲೆಕ್ಸಾಂಡರ್ ದಿ ಗ್ರೇಟ್ ಗ್ರೀಕ್ ದೇಶದ ಚಕ್ರವರ್ತಿಯಾಗಿದ್ದ. ಆತ ತುಂಬಾ …

ಪ್ರಕೃತಿಯ ಆರಾಧಕಳು ಅಕ್ಕ

  ಲಿಂಗಾಯತ ಕ್ರಾಂತಿ: ಪ್ರಕೃತಿಯ ಆರಾಧನೆ ಎಂದರೆ ಸತ್ಯ ಮತ್ತು ಸೌಂದರ್ಯದ ಅನುಸಂಧಾನದ ಪ್ರಕ್ರಿಯೆ. ಪಂಚಭೂತಗಳಿಂದ ಆವೃತವಾದ ಈ ಪ್ರಕೃತಿಯು …

‘ಲಿಂಗಾಯತ’ ಚಳವಳಿಗೆ ಕಿಚ್ಚು ಹಚ್ಚಿದವರೇ ಲಿಂಗಾನಂದ ಶ್ರೀ!

  ಲಿಂಗಾಯತ ಕ್ರಾಂತಿ:  ಆ ದುರ್ದಿನಗಳಲ್ಲಿ ಬಸವಾದಿ ಶರಣರನ್ನು ಹಳ್ಳಿ ಹಳ್ಳಿಗೂ ತಲುಪಿಸಿ, ಸಾಮಾನ್ಯರಲ್ಲಿ ‘ಲಿಂಗಾಯತ’ದ ಅರಿವು ಮೂಡಿಸಿದ್ದು ಲಿಂಗಾನಂದ …

ನಿಜಗುಣಪ್ರಭು ತೋಂಟದಾರ್ಯ ಶ್ರೀಗಳಿಗೆ ಇಂದು ಪ್ರಶಸ್ತಿ ಪ್ರದಾನ

  ಚನ್ನಮ್ಮನ ಕಿತ್ತೂರು: ಮೂರು ದಶಕಗಳಿಂದ ನಾನಾ ದೇಶಗಳನ್ನು ಸುತ್ತಿ ಬಸವ ತತ್ವಗಳನ್ನು ಬಿತ್ತುತ್ತಿರುವ ನಿಷ್ಕಲ ಮಂಟಪದ ಪೂಜ್ಯ ಶ್ರೀ …

ವಿಧಾನಸೌಧದಲ್ಲಿ ಬಸವಣ್ಣನವರ ಪುತ್ಥಳಿ ಸ್ಥಾಪನೆಗೆ ಸಿಎಂ ಸಿದ್ದತೆ

  ಬೆಂಗಳೂರು: ಲಿಂಗಾಯತ ಧರ್ಮೀಯರ ಬಹುದಿನಗಳ ಬೇಡಿಕೆಗೆ ಈಗ ಕಾಲ ಕೂಡಿಬಂದಿದೆ. ಹೌದು.! ವಿಧಾನಸೌಧದ ಆವರಣದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ …

ಬ್ರಾಹ್ಮಣ್ಯ ಕೇವಲ 15% ರಷ್ಟಿರುವ ಸವರ್ಣೀಯರಲ್ಲಷ್ಟೇ ಆಚರಿಸಲ್ಪಡುತ್ತದೆಯೇ..?

ಬ್ರಾಹ್ಮಣ್ಯದ ಬಗ್ಗೆ ಇತ್ತೀಚೆಗೆ ಎಲ್ಲೆಡೆ ಬಹಳ ಚರ್ಚೆ ಆಗುತ್ತಿದೆ. ಹಾಗಾಗಿ ನನ್ನ ಸೀಮಿತ ಅರಿವಿನ ಪರಿಧಿಯಲ್ಲಿ ನನ್ನ ಅಭಿಪ್ರಾಯ ಹಂಚಿಕೊಳ್ಳಲು …

ಲಿಂಗಾಯತರಿಗೆ ಬೇಕಿರುವುದು ಬೆಲ್ಲದ್ ಅಲ್ಲ; ಎಂ.ಬಿ.ಪಾಟೀಲರಂತಹ ಸಕ್ಕರೆ!

  ಹೌದು. ಲಿಂಗಾಯತರ ಮೇಲೆ ಯಾರನ್ನೋ ತಂದು ಹೇರಬೇಡಿ. ಪರ್ಯಾಯ ನಾಯಕನನ್ನು ಹುಡುಕುವ ಮತ್ತು ಅವರ ಮತಗಳನ್ನು ತಮ್ಮಲ್ಲೇ ಉಳಿಸಿಕೊಳ್ಳುವ …

ರವಿಯೊಳಡಗಿದ ಪ್ರತಿಬಿಂಬದಂತೆ

  ಲಿಂಗಾಯತ ಕ್ರಾಂತಿ: 12 ನೇ ಶತಮಾನದ ಶರಣೆಯರಲ್ಲಿ ಆಧ್ಯಾತ್ಮಿಕ ಪಥವನ್ನು ಮುಟ್ಟಿದ ವಿಶಿಷ್ಟ ಶರಣೆ ಮುಕ್ತಾಯಕ್ಕ. ಶರಣೆ ಎನ್ನುವ …

ವೈಚಾರಿಕ ಸಾಹಿತಿ ಡಾ.ಸಿದ್ದಲಿಂಗಯ್ಯ.

ಲಿಂಗಾಯತ ಕ್ರಾಂತಿ: ಕವಿ, ಸಾಹಿತಿ, ನಾಟಕಕಾರ, ಸಂಶೋಧಕ, ವಾಗ್ಮಿ, ಬಹುಮುಖ ಪ್ರತಿಭೆ, ಶೋಷಿತರ ಸಂವೇದನೆಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ಅಕ್ಷರ ರೂಪದಲ್ಲಿ ಕಟ್ಟಿಕೊಟ್ಟ …

Leave a Reply

Your email address will not be published. Required fields are marked *