Home / featured / ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ

ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ ಅಂದಿನ ಧಾರವಾಡ ಜಿಲ್ಲಾಧಿಕಾರಿ ಟ್ಯಾಕರೆಯನ್ನು ಗುಂಡಿಕ್ಕಿ ಕೊಂದು ಬ್ರಿಟಿಷರ ಕೈಗೆ ಸಂಸ್ಥಾನದ ಸಂಪತ್ತು ಸಿಗಬಾರದೆದ್ದು ಆನೆ, ಕುದರೆಗಳ ಮೇಲೆ ನಾಡಿನಾದ್ಯಂತ ಹೇಳಿ ಕಳುಹಿಸಿ ದೇಶದ ಸಂಪತ್ತು ಉಳಿಸಲು ಪ್ರಯತ್ನಿಸಿದ್ದ ಮೊಟ್ಟಮೊದಲ ಸಂಸ್ಥಾನ ಕಿತ್ತೂರು. ಚನ್ನಮ್ಮನ ಬಲಗೈ ಬಂಟ ರಾಯಣ್ಣಾ ಬ್ರಿಟಿಷ್ ಅಧಿಕಾರಿಗಳ ನಿದ್ದೆಗೆಡಿಸಿದ್ದ ಅತಂಹ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನಸಿದ್ದು ನೇಗಿನಹಾಳ ಗ್ರಾಮದ ಪಡದಪ್ಪನವರ ಮನೆಯಲ್ಲಿ ಎಂಬುವುದು ನಮ್ಮೂರಿನ ಹೆಮ್ಮೆಯಾಗಿದೆ ಎಂದು ಕಿತ್ತೂರಿನ ಕಾಂಗ್ರೆಸ್ ಮುಖಂಡ ಬಾಬಾಸಾಹೇಬ ಪಾಟೀಲ ಹೇಳಿದರು.

ರಜಾ ಅವಧಿ ಪಡೆದು ಇವತ್ತು ಮುಂಜಾನೆಯಷ್ಟೇ ಬಸ್ ಇಳಿದು ವೀರಯೋಧ ಚನ್ನಪ್ಪ ಕರಿಮುದಕ್ಕನವರ ಮನೆಗೆ ತೆರುತ್ತಿದ್ದ ಸಂದರ್ಭದಲ್ಲಿ ಶಿಕ್ಷಕರು ಯೋಧನನ್ನು ಬ್ಯಾಗ ಸಮೇತವಾಗಿ ಕರೆತಂದು ಸತ್ಕರಿಸಿದ್ದು ಬಹಳ ಜನರು ಖುಷಿ ತಂದಿತು.

ಗ್ರಾಮದ ಸರಕಾರಿ ಮಾದರಿ ಶಾಲೆಯಲ್ಲಿ ಬಾಬಾಸಾಹೇಬ ಪಾಟೀಲ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು ನಮ್ಮ ಗ್ರಾಮದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹತ್ತಾರು ಸ್ವಾತಂತ್ರ್ಯ ಯೋಧರು, ದೇಶದ ಗಡಿಕಾಯುವಲ್ಲಿ ನೂರಾರು ಯೋಧರನ್ನು ಕೊಡುಗೆಯಾಗಿ ನೀಡಿದೆ ಇದು ಈ ಮಣ್ಣಿನ ಗುಣ ಅಂತಹ ಮಹನೀಯರಿಗೆ ಸ್ವಾತಂತ್ರ್ಯೋತ್ಸವ ದಿನದಂದು ಅಭಿನಂದಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ನೇಗಿನಹಾಳ ಗ್ರಾಮ ಜಿಲ್ಲೆಯಲ್ಲಿಯೇ ಅತೀಹೆಚ್ಚು ಸೈನಿಕರ ಹೊಂದಿರುವ ಹೆಮ್ಮೆಯಿದೆ ಎಂದರು.

ಜಿ.ಪಂ ಸದಸ್ಯೆ ರೋಹಿಣಿ ಪಾಟೀಲ ಪಾರಿವಾಳ ಹಾರಿ ಬಿಡುವ ಮೂಲಕ ಸ್ವಾತಂತ್ರ್ಯೋತ್ಸವಕ್ಕೆ ಚಾಲನೆ ನೀಡಿ ಅಂದು ೨೦೦ವರ್ಷಗಳ ಕಾಲ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಇಂದು ದೇಶವನ್ನು ಪರಕೀಯರ ದಾಳಿಯಿಂದ ರಕ್ಷಿಸಿಕೊಳ್ಳಲು ವೀರಯೋಧರು ಪ್ರಾಣತ್ಯಾಗ ಮಾಡುತ್ತಿದ್ದಾರೆ ಅಂತಹ ಪುಣ್ಯಪುರಷರಿಗೆ ಅಭಿನಂಧಿಸಿ ಆಶೀರ್ವಾದ ಪಡೆಯುವುದು ನಮ್ಮೆಲ್ಲರ ಸೌಭಾಗ್ಯ ಎಂದರು. ಎಸ್.ಡಿ.ಎಮ್.ಸಿ. ಅದ್ಯಕ್ಷ ಬಸವರಾಜ ಚನ್ನಪ್ಪಗೌಡರ ಧ್ವಜಾರೋಹಣ ಮಾಡಿದರು. ನಿವೃತ್ತ ಯೋಧರ ಸಂಘದ ಅದ್ಯಕ್ಷ ಫಕ್ಕೀರಪ್ಪ ಮರಿತಮ್ಮನವರ, ಸಮಾಜ ಸೇವಕ ಕೃಷ್ಣಾಜಿ ಕುಲಕರ್ಣಿ, ಗಿರಿಜಾ ಹೆಬ್ಬಾಳಕರ್, ಮಾತನಾಡಿದರು.

ಈ ಸಂದರ್ಭದಲ್ಲಿ ಮುಖ್ಯ ಅಧ್ಯಾಪಕ ಗೌಡಪ್ಪ ಶೀಗೆಹಳ್ಳಿ, ಎಸ್.ಎನ್ ಸುಣಗಾರ, ಮೀನಾಕ್ಷಿ ಸುತಗಟ್ಟಿ, ಆಯ್.ಆರ್ ಮದಲಭಾಂವಿ, ಆರ್.ಆಯ್ ನದಾಫ, ಬಸವರಾಜ ತೋರಣಗಟ್ಟಿ, ಅನ್ವರ ದೇವರದವರ, ರಾಜು ತಲ್ಲೂರ ಯಲ್ಲಪ್ಪ ಢವಳಿ ಹಾಗೂ ಎಸ.ಡಿ.ಎಮ್.ಸಿ ಸದಸ್ಯರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ರಾಮಣ್ಣಾ ತೋರಣಗಟ್ಟಿ ಸ್ವಾಗತಿಸಿದರು, ಡಿ.ಪಿ.ಇ.ಪಿ ಶಾಲೆಯ ಮುಖ್ಯಶಿಕ್ಷಕ ಶಂಕರ ಘಂಟಿ ನಿರೂಪಿಸಿದರು, ಬಸಪ್ಪ ಸಾನಿಕೊಪ್ಪ, ವಂದಿಸಿದರು.

About Shivanand

Admin : Lingayat Kranti Monthly news paper 8884000008 [email protected]

Check Also

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

Leave a Reply

Your email address will not be published. Required fields are marked *