Home / featured / “ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

 

ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು?
ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ ಹೆಚ್ಚು ಹೆಂಡತಿಯರು ಇದ್ದರೆ ಅವರನ್ನು ಧಾನ್ಯ ಲಕ್ಷ್ಮೀ, ಸಂತಾನ ಲಕ್ಷ್ಮೀ, ಧನ ಲಕ್ಷ್ಮೀ, ಆದಿ ಲಕ್ಷ್ಮೀ, ಹೀಗೆ….

ಲಕ್ಷ್ಮೀ ಪೂಜೆ ಮಾಡುವವರು ರಾಜಭಟರಿಗೆ ತಿಳಿಸಬೇಕು.
ಹೀಗೆ ರಾಣಿಯನ್ನು ಲಕ್ಷ್ಮೀ ಎಂದು ಮನೆಯಲ್ಲಿ ಪೂಜಿಸುವುದರಿಂದ ಶ್ರೀಮಂತರ ಮನೆಯಾದರೆ, ಅಲಂಕಾರ ಮಾಡಿ, ಕಾಯುತ್ತಿದ್ದರು. ರಾಣಿಯು ಸ್ವತಃ ತಾನೇ ಬಂದು ಕುಳಿತು, ಪೂಜಿಸಿಕೊಳ್ಳುವಾಗ, ರಾಣಿಯನ್ನು ಹೊಗಳುವ ಶ್ಲೋಕಗಳನ್ನು ಹೇಳುತ್ತಾ, ಎಲ್ಲರೂ ಕೈ ಮುಗಿದು, ದೇವತೆ ಎಂದು ಭಾವಿಸುತ್ತಾ, ಆಕೆಗೆ ಬಗೆ ಬಗೆಯ ಖಾದ್ಯಗಳನ್ನು ತಯಾರಿಸಿ, ಕೊಡುತ್ತಾರೆ. ತಿಂದು, ಸಂತೋಷದಿಂದ ಎದ್ದು ಹೋಗುವಾಗ ಬಂಗಾರದ / ಬೆಳ್ಳಿಯ ನಾಣ್ಯಗಳನ್ನು ನೆಲದ ಮೇಲೆ ಚೆಲ್ಲುತ್ತಾ, ಹೋಗುತ್ತಿದ್ದಳು.! ಮನೆಯ ಸದಸ್ಯರೆಲ್ಲರೂ ಕಾಲಿಗೆ ನಮಸ್ಕರಿಸುತ್ತಾ, ಬೀಳ್ಕೊಟ್ಟು, ಆ ನಾಣ್ಯಗಳನ್ನು ಆಯ್ದುಕೊಂಡು, ಜೀವನ ನಡೆಸುತ್ತಿದ್ದರು.

ಇನ್ನು ಬಡವರಾದರೆ, ರಾಣಿಯು ಬರುತ್ತಿರಲಿಲ್ಲ, ಬದಲಾಗಿ ಒಂದು ಬಂಡಿಯಲ್ಲಿ, ದವಸ-ಧಾನ್ಯ, ಹಣ್ಣುಗಳು, ಸೀರೆ, ಬಟ್ಟೆ, ಒಂದಷ್ಟು ಹಣ, ಇವುಗಳನ್ನು ತುಂಬಿ, ಸೇವಕರಿಂದ ಅವರ ಮನೆಗೆ ಕಳುಹಿಸುತ್ತಿದ್ದಳು. ಇದರಿಂದ *ಲಕ್ಷ್ಮೀ ಪೂಜೆ ಮಾಡಿದರೆ, ಮನೆಗೆ ಲಾಭವಾಗುತ್ತದೆ.!, ಲಕ್ಷ್ಮೀ ಬರುತ್ತಾಳೆ.!* ಎಂದು ರೂಢಿ ಸಂಪ್ರದಾಯ ಬಂದಿತು. ಆದರೆ *ಈಗ ಯಾವ ಲಕ್ಷ್ಮೀ ಕೂಡ ಬರಲ್ಲ.! ಬದಲಿಗೆ ಕನಿಷ್ಠ ಪಕ್ಷ ಐದು ಸಾವಿರ ರೂಪಾಯಿ ಯಿಂದ, ಐವತ್ತು ಸಾವಿರ ರೂಪಾಯಿ ವರೆಗೆ ಖರ್ಚು ಆಗುತ್ತದೆ.!*
ಈ ರೀತಿ ಲಕ್ಷ್ಮೀ ಪೂಜೆ ಮಾಡುವ ಸಂಪ್ರದಾಯ ಬಂದಿದೆ, ಇಂದು ಇದು ಒಂದು ಮೌಢ್ಯ ಆಚರಣೆಯಾಗಿದೆ.
ಇದನ್ನು ವಚನದಲ್ಲಿ ಈ ರೀತಿ ಹೇಳಿದ್ದಾರೆ.

ಮನಶುದ್ಧವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ, ಚಿತ್ತ ಶುದ್ಧದಲ್ಲಿ ಕಾಯಕವ ಮಾಡುವಲ್ಲಿ, ಸದ್ಭಕ್ತಂಗೆ ಎತ್ತ ನೋಡಿದಡತ್ತ ಲಕ್ಷ್ಮಿ ತಾನಾಗಿಪ್ಪಳು.

ಮಾರಯ್ಯ ಪ್ರಿಯ ಅಮರೇಶ್ವರ ಲಿಂಗದ ಸೇವೆಯುಳ್ಳನ್ನಕ್ಕರ.

ಇದನ್ನು ಅರಿತು, ದುಡಿಮೆಯೇ ದೇವರು, ದುಡಿಮೆಯಿಂದ ಮಾತ್ರ ನಾವು ಸಾರ್ಥಕ ಬದುಕು ಎಂದು ನಿಜವನ್ನು ಅರಿಯಬೇಕು.

✍🏻 ಶ್ರೀನಿವಾಸ. ಭದ್ರಣ್ಣವರ
ಬೆಂಗಳೂರು.

About Shivanand

Admin : Lingayat Kranti Monthly news paper 8884000008 [email protected]

Check Also

ಬಸವಧರ್ಮದ ಕಾಯಕಯೋಗಿ ಬಸವ ಸಿದ್ಧಲಿಂಗ ಶ್ರೀಗಳಿಗೆ 50ವರ್ಷ

  ಲೇಖನ: ಶಿವಾನಂದ ಮೆಟ್ಯಾಲ ನೇಗಿನಹಾಳ ನೇಗಿನಹಾಳ: 12ನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ನಂತರ ಬಸವಾದಿ ಶರಣರು ವಚನ …

“ಶಿವಾನುಭವ” ಪತ್ರಿಕೆ ಮರುಮುದ್ರಣಕ್ಕೆ ಲಿಂಗಾಯತ ನಾಯಕ ಡಾ‌. ಎಂ ಬಿ ಪಾಟೀಲ ಒತ್ತಾಯ

ಬೆಂಗಳೂರು: ಡಾ. ಫ.ಗು. ಹಳಕಟ್ಟಿಯವರ ಸಂಪಾದಿತ “ಶಿವಾನುಭವ” ಪತ್ರಿಕೆಯ ಮರುಮುದ್ರಣ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೈಗೊಳ್ಳಬೇಕೆಂದು ಲಿಂಗಾಯತ …

ನೇಗಿನಹಾಳ ಗ್ರಾಮದ ಸಮಸ್ಯೆಗಳ ಆಲಿಸಿದ ತಹಶಿಲ್ದಾರ್ ಬಸವರಾಜ ನಾಗರಾಳ್

ಗ್ರಾಮದ ಜನತಾ ಕಾಲನಿಯಲ್ಲಿ ನೀರು ನುಗ್ಗಿದ್ದರಿಂದ ಮನೆಗಳು ಬಿದ್ಧಿರುವ ಸ್ಥಳಗಳಿಗೆ ಬೇಟಿ ನೀಡಿದರು. ನೇಗಿನಹಾಳ (ಬೆಳಗಾವಿ) : ಗ್ರಾಮದಲ್ಲಿನ ಸಮಸ್ಯೆಗಳನ್ನು …

ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ

ಲಿಂಗಾಯತ ಕ್ರಾಂತಿ: ಎಂ.ಎಂ.ಕಲ್ಬುರ್ಗೀ ಸರ್ ಬರೆದಂತ ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ ಎನ್ನುವ ಶೀರ್ಷಿಕೆಯನ್ನು ಇಲ್ಲಿ ಬಳಸುತ್ತಿರುವೆ.ಕಲ್ಬುರ್ಗಿ ಸರ್ …

ವಚನ ಸಾಹಿತ್ಯ ಬೆಳಕಿಗೆ ತಂದವರು ಡಾ.ಫ.ಗು.ಹಳಕಟ್ಟಿಯವರು: ಡಾ. ಎಂ ಬಿ ಪಾಟೀಲ

  ವಿಜಯಪುರ: ಹರಿದು ಹಂಚಿ ಹೋಗಿದ್ದ ವಚನ ಸಾಹಿತ್ಯವನ್ನು ಹುಡುಕಿ ಪ್ರಕಟಿಸಿ, ಪ್ರಚಾರ ಮಾಡಿ, ಬೆಳಕಿಗೆ ತಂದವರು ವಚನಪಿತಾಮಹರೆಂದೇ ಖ್ಯಾತರಾದವರು …

ಅಂಬೇಡ್ಕರ್ ತತ್ವಗಳನ್ನು ಅರಿತಾಗ ಸಂವಿಧಾನದ ಆಶಯಗಳ ಅನುಷ್ಠಾನ ಸಾಧ್ಯ: ನಿಜಗುಣಾನಂದ ಶ್ರೀ

  ಎಂ.ಕೆ.ಹುಬ್ಬಳ್ಳಿ: ಅಂಬೇಡ್ಕರ್ ಅವರ ತತ್ವಗಳನ್ನು ಕೇವಲ ಕಾನೂನು ನ್ಯಾಯಾಂಗದ ಚೌಕಟ್ಟಿನಲ್ಲಿ ಮಾತ್ರ ಜನರು ಒಪ್ಪಿಕೊಳ್ಳುತ್ತಾರೆ. ಆದರೆ ಹೃದಯಾಳದಲ್ಲಿ ಅವರ …

ಕ್ರಿ.ಪೂ. 200 ವರ್ಷಗಳ ಹಿಂದೆ…

  ಲಿಂಗಾಯತ ಕ್ರಾಂತಿ: ಕ್ರಿ.ಪೂ. 200 ವರ್ಷಗಳ ಹಿಂದೆ ಅಲೆಕ್ಸಾಂಡರ್ ದಿ ಗ್ರೇಟ್ ಗ್ರೀಕ್ ದೇಶದ ಚಕ್ರವರ್ತಿಯಾಗಿದ್ದ. ಆತ ತುಂಬಾ …

ಪ್ರಕೃತಿಯ ಆರಾಧಕಳು ಅಕ್ಕ

  ಲಿಂಗಾಯತ ಕ್ರಾಂತಿ: ಪ್ರಕೃತಿಯ ಆರಾಧನೆ ಎಂದರೆ ಸತ್ಯ ಮತ್ತು ಸೌಂದರ್ಯದ ಅನುಸಂಧಾನದ ಪ್ರಕ್ರಿಯೆ. ಪಂಚಭೂತಗಳಿಂದ ಆವೃತವಾದ ಈ ಪ್ರಕೃತಿಯು …

‘ಲಿಂಗಾಯತ’ ಚಳವಳಿಗೆ ಕಿಚ್ಚು ಹಚ್ಚಿದವರೇ ಲಿಂಗಾನಂದ ಶ್ರೀ!

  ಲಿಂಗಾಯತ ಕ್ರಾಂತಿ:  ಆ ದುರ್ದಿನಗಳಲ್ಲಿ ಬಸವಾದಿ ಶರಣರನ್ನು ಹಳ್ಳಿ ಹಳ್ಳಿಗೂ ತಲುಪಿಸಿ, ಸಾಮಾನ್ಯರಲ್ಲಿ ‘ಲಿಂಗಾಯತ’ದ ಅರಿವು ಮೂಡಿಸಿದ್ದು ಲಿಂಗಾನಂದ …

ನಿಜಗುಣಪ್ರಭು ತೋಂಟದಾರ್ಯ ಶ್ರೀಗಳಿಗೆ ಇಂದು ಪ್ರಶಸ್ತಿ ಪ್ರದಾನ

  ಚನ್ನಮ್ಮನ ಕಿತ್ತೂರು: ಮೂರು ದಶಕಗಳಿಂದ ನಾನಾ ದೇಶಗಳನ್ನು ಸುತ್ತಿ ಬಸವ ತತ್ವಗಳನ್ನು ಬಿತ್ತುತ್ತಿರುವ ನಿಷ್ಕಲ ಮಂಟಪದ ಪೂಜ್ಯ ಶ್ರೀ …

ವಿಧಾನಸೌಧದಲ್ಲಿ ಬಸವಣ್ಣನವರ ಪುತ್ಥಳಿ ಸ್ಥಾಪನೆಗೆ ಸಿಎಂ ಸಿದ್ದತೆ

  ಬೆಂಗಳೂರು: ಲಿಂಗಾಯತ ಧರ್ಮೀಯರ ಬಹುದಿನಗಳ ಬೇಡಿಕೆಗೆ ಈಗ ಕಾಲ ಕೂಡಿಬಂದಿದೆ. ಹೌದು.! ವಿಧಾನಸೌಧದ ಆವರಣದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ …

ಬ್ರಾಹ್ಮಣ್ಯ ಕೇವಲ 15% ರಷ್ಟಿರುವ ಸವರ್ಣೀಯರಲ್ಲಷ್ಟೇ ಆಚರಿಸಲ್ಪಡುತ್ತದೆಯೇ..?

ಬ್ರಾಹ್ಮಣ್ಯದ ಬಗ್ಗೆ ಇತ್ತೀಚೆಗೆ ಎಲ್ಲೆಡೆ ಬಹಳ ಚರ್ಚೆ ಆಗುತ್ತಿದೆ. ಹಾಗಾಗಿ ನನ್ನ ಸೀಮಿತ ಅರಿವಿನ ಪರಿಧಿಯಲ್ಲಿ ನನ್ನ ಅಭಿಪ್ರಾಯ ಹಂಚಿಕೊಳ್ಳಲು …

ಲಿಂಗಾಯತರಿಗೆ ಬೇಕಿರುವುದು ಬೆಲ್ಲದ್ ಅಲ್ಲ; ಎಂ.ಬಿ.ಪಾಟೀಲರಂತಹ ಸಕ್ಕರೆ!

  ಹೌದು. ಲಿಂಗಾಯತರ ಮೇಲೆ ಯಾರನ್ನೋ ತಂದು ಹೇರಬೇಡಿ. ಪರ್ಯಾಯ ನಾಯಕನನ್ನು ಹುಡುಕುವ ಮತ್ತು ಅವರ ಮತಗಳನ್ನು ತಮ್ಮಲ್ಲೇ ಉಳಿಸಿಕೊಳ್ಳುವ …

ರವಿಯೊಳಡಗಿದ ಪ್ರತಿಬಿಂಬದಂತೆ

  ಲಿಂಗಾಯತ ಕ್ರಾಂತಿ: 12 ನೇ ಶತಮಾನದ ಶರಣೆಯರಲ್ಲಿ ಆಧ್ಯಾತ್ಮಿಕ ಪಥವನ್ನು ಮುಟ್ಟಿದ ವಿಶಿಷ್ಟ ಶರಣೆ ಮುಕ್ತಾಯಕ್ಕ. ಶರಣೆ ಎನ್ನುವ …

ವೈಚಾರಿಕ ಸಾಹಿತಿ ಡಾ.ಸಿದ್ದಲಿಂಗಯ್ಯ.

ಲಿಂಗಾಯತ ಕ್ರಾಂತಿ: ಕವಿ, ಸಾಹಿತಿ, ನಾಟಕಕಾರ, ಸಂಶೋಧಕ, ವಾಗ್ಮಿ, ಬಹುಮುಖ ಪ್ರತಿಭೆ, ಶೋಷಿತರ ಸಂವೇದನೆಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ಅಕ್ಷರ ರೂಪದಲ್ಲಿ ಕಟ್ಟಿಕೊಟ್ಟ …

Leave a Reply

Your email address will not be published. Required fields are marked *