Home / featured / ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಸಂಸ್ಕೃತಿ & ಸಂಸ್ಕಾರಗಳ ಬೆನ್ನೇರಿದ ಯುವ ಸನ್ಯಾಸಿಗಳು : ಪೂಜ್ಯಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು‌ ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು ಎನಿಸುವ ಸನ್ನಿವೇಶ ಕಂಡು ಬರುತ್ತಿದೆ ಎಂದು ಬೈಲೂರು ನಿಷ್ಕಲ ಮಂಟಪದ ಪೂಜ್ಯಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ಹೇಳಿದರು.

ಚನ್ನಮ್ಮನ ಕಿತ್ತೂರು ತಾಲೂಕಿನ ಬೈಲೂರ ಗ್ರಾಮದ ನಿಷ್ಕಲ ಮಂಟಪದಲ್ಲಿ ನಡೆಯುತ್ತಿರುವ ಪ್ರವಚನ ಪಿತಾಮಹ ಲಿಂಗೈಕ್ಯ ಲಿಂಗಾನಂದ ಮಹಾಸ್ವಾಮಿಗಳ ಸ್ಮರಣೋತ್ಸವ ಲಿಂಗಾನುಷ್ಠಾನ, ಶಿವಯೋಗ ಹಾಗೂ ಪ್ರವಚನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಇಂದಿನ ಆಧುನಿಕ ಕಾಲದಲ್ಲಿ ಯುವಕರು ಪಾಶ್ಚಿಮಾತ್ಯ ಸಂಸ್ಕೃತಿಗಳಿಗೆ ಅಂಟಿಕೊಂಡು ನಮ್ಮ ಸಂಸ್ಕೃತಿ, ಸಂಸ್ಕಾರ,
ಆಧ್ಯಾತ್ಮದ ಕಡೆಗೆ ಗಮನ ಹರಿಸಿವುದು ಬಹಳ ಕಡಿಮೆಯಾಗುತ್ತಿದೆ ಇತಂಹ ಸಂದ್ಗಿದ್ ಪರಿಸ್ಥಿತಿಯಲ್ಲಿ ವೇದಿಕೆಯ ಮೇಲಿನ ಯುವ ಪೂಜ್ಯರನ್ನು ಕಂಡರೆ ಮನಸ್ಸಿಗೆ ಬಹಳ ಸಂತೋಷವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ದೆಹಲಿಯ ಮಹಾಂತ ದೇವರು, ವಿಜಯಪುರದ ಸಂದೀಪ ಗೂರೂಜಿ, ಬಸವಕಲ್ಯಾಣದ ಬಸವಪ್ರಭು ಸ್ವಾಮಿಗಳು, ಬಾಲ್ಕಿಯ ರೇವಣಸಿದ್ದೇಶ್ವರ ಪಟ್ಟದೇವರು, ಹಾವೇರಿಯ ಶಿವಕುಮಾರ ದೇವರು ವೇಧಿಕೆಯಲ್ಲಿದ್ದರು. ಸಂಗಮೇಶ ಪಾಟೀಲ ಹಾಗೂ ಬಸವರಾಜ ಹೊನ್ನಿಗನೂ ವಚನ ಸಂಗೀತ ಸೇವೆ ನೀಡಿದರು. ಕಲ್ಲಪ್ಪ ಕಟಗಿ, ಕಲ್ಲಪ್ಪ ಕುರಗುಂದ, ಶಂಕರಗೌಡ ಪಾಟೀಲ, ಈರಪ್ಪ ನಂದಿಹಳ್ಳಿ, ಬಸವರಾಜ ಲದ್ದಿಮಠ, ನಾಗರಾಜ ಅಜವಾಡಿಮಠ, ಸುರೇಶ ಕುರಗುಂದ ಮತ್ತಿತರರು ಉಪಸ್ಥಿತರಿದ್ದರು.

About Shivanand

Admin : Lingayat Kranti Monthly news paper 8884000008 [email protected]

Check Also

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

ಪ್ರತ್ಯೇಕ ಧರ್ಮ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಿದ್ದರೆ, ಲಿಂಗಾಯತ ಉಪಪಂಗಡಗಳು ಮೀಸಲಾತಿ ಕೇಳುವ ಪ್ರಸಂಗವೇ ಬರುತ್ತಿರಲಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …

ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯ..

ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …

ಹಗಲಿನಲ್ಲಿಯೆ ಸಂಜೆಯಾಯಿತು ಒಂದು ಐತಿಹಾಸಿಕ ನಿರೂಪಣೆ: ಡಾ.ಸಿದ್ಧನಗೌಡ ಪಾಟೀಲ

ಸಾಹಿತಿ ಮತ್ತು ಲಿಂಗೈಕ್ಯ ಪೂಜ್ಯ ತೋಂಟದ ಸಿದ್ಧಲಿಂಗಶ್ರೀಗಳ ಒಡನಾಡಿ ಶಿಷ್ಯರಾದ ಸಿದ್ದು ಯಾಪಲಪರವಿ ಅವರು ಬರೆದ ಹಗಲಿನಲ್ಲಿಯೆ ಸಂಜೆಯಾಯಿತು ಕೃತಿ …

ರಂಗಾಯಣದಿಂದ ನೇಗಿನಹಾಳದಲ್ಲಿ ಸರ್ವರಿಗೂ ಸಂವಿಧಾನದ ನಾಟಕ

ನೇಗಿನಹಾಳ: ಜನಸಾಮಾನ್ಯರಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಅರಿವು ಮೂಡಿಸುವುದರ ಜೊತೆಗೆ ಜಾತಿ, ಧರ್ಮ, ಲಿಂಗಸಮಾನತೆ, ಅಸ್ಪೃಶ್ಯತೆ ನಿವಾರಣೆ, ದೇವದಾಸಿ …

Leave a Reply

Your email address will not be published. Required fields are marked *