Home / featured / ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಬಸವಸುಜ್ಞಾ‌ನ ಮಂಟಪದಲ್ಲಿ ಇಂದು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗದಗ ತೋಂಟದಾರ್ಯಮಠದ ಸಿದ್ದರಾಮ ಸ್ವಾಮೀಜಿ, ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮಿಜಿ, ಚಿತ್ರದುರ್ಗದ ಮುರುಘಾ ಶರಣರು, ಬೇಲಿಮಠದ ಶಿವರುದ್ರ ಸ್ವಾಮಿಜಿ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಶಿವರಾಜ ಪಾಟೀಲ್, ಸಚಿವರಾದ ಜೆ ಸಿ ಮಾಧುಸ್ವಾಮಿ, ವಿ ಸೋಮಣ್ಣ , ಬಿ ಸಿ. ನಾಗೇಶ್,  ಶಾಸಕ ಮಹೇಶ್ ಕುಮಠಳ್ಳಿ, ಕಿರಣಕುಮಾರ ಪಾಟೀಲ, ಧರೆಪ್ಪ ಠಕ್ಕನ್ನವರ, ಅನಿಲ ಸುಣಧೋಳಿ, ಮಹಾಂತೇಶ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About Shivanand

Admin : Lingayat Kranti Monthly news paper 8884000008 [email protected]

Check Also

ಧರ್ಮ ವಿಭಜನೆ ನೆವದಲ್ಲಿ ಪಾಟೀಲರ ಟೀಕೆ ಸಾಧುವಲ್ಲ

-ಸಾಹಿತಿ ಶಿವಕುಮಾರ್ ಉಪ್ಪಿನ ಖೇದ ವಿಜಯಪುರ ಜಿಲ್ಲೆಯ ಒಳ ಮರ್ಮದ ರಾಜಕೀಯ ಮೇಲಾಟದ ಕಾರಣಕ್ಕೆ ಲಿಂಗಾಯತ ಚಳವಳಿಯಿಂದಲೇ ಕಾಂಗ್ರೆಸ್‌ಗೆ ಸೋಲಾಯಿತು …

ಲಿಂಗಾಯತ ಪೇಜ್‌ಗೆ ಕಿಡಿಗೇಡಿಗಳ ಕಿರಿಕಿರಿ..!

ಲಿಂಗಾಯತ ಯುವ ಒಕ್ಕೂಟ ಫೇಸ್ ಬುಕ್ ಪೇಜ್‌ಗೆ ಮಸಿ ಬಳಿಯಲು ಅದನ್ನು ಹ್ಯಾಕ್ ಮಾಡಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವುದರಿಂದ ಈ …

“ಲಕ್ಷ್ಮೀ ಪೂಜೆ” ಲಕ್ಷ್ಮೀ ಯಾರು.?

  ಈ ಲಕ್ಷ್ಮೀ ಪೂಜೆ ಯಾಕೆ ಮಾಡುತ್ತಿದ್ದರು? ರಾಜನ ಹೆಂಡತಿಗೆ ಲಕ್ಷ್ಮೀ ಎಂದು ಕರೆಯುತ್ತಿದ್ದರು, ಇದು ಹೊಗಳಿಕೆಯ ಪದ. ರಾಜನಿಗೆ …

ಸಂಗೊಳ್ಳಿ ರಾಯಣ್ಣನಿಗೆ ಜನ್ಮ ನೀಡಿದ್ದು ನೇಗಿನಹಾಳ ಗ್ರಾಮ

ಸ್ವತಂತ್ರ ಹೋರಾಟಗಾರರ ಧರ್ಮಪತ್ನಿ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ನೇಗಿನಹಾಳ : ಬ್ರಿಟಿಷ್ ಸರ್ಕಾರದ ವಿರುದ್ಧ ಮೊಟ್ಟಮೊದಲಿಗೆ ಧಂಗೆ ಸಾರಿ …

ಕ್ರೀಡೆ, ಕಲೆ, ಸಾಹಿತ್ಯದಂಥ ರಂಗಗಳು ಜಾತಿ, ಸಂಕುಚಿತತೆ ನಿರ್ಮೂಲನೆಯ ಮಹಾಸಾಧನಗಳು

  ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಅಭಿಮತ ಮುಂಡರಗಿ ಆಗಷ್ಟ್ 07: ಪ್ರಸ್ತುತ ರಾಜಕಾರಣದಲ್ಲಿ, ಕಾವಿಯೊಳಗೆ ಖಾದಿಯ ಪ್ರವೇಶ ಸಲ್ಲದು. …

ಪ್ರಮಾಣ ವಚನ ನೇರಪ್ರಸಾರ; ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ರಾಜಭವನದಿಂದ ನೇರ ಪ್ರಸಾರ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ …

ಅಲ್ಲಮಪ್ರಭುಗಳ ವಚನಗಳು ಇಂಗ್ಲಿಷ್‌ಗೆ ಭಾಷಾಂತರ

  ವಿಜಯಪುರ : ಖ್ಯಾತ ಭಾಷಾತಜ್ಞ ಎ. ಕೆ. ರಾಮಾನುಜನ್ ಅವರ ಬಳಿಕ ಶರಣರೊಬ್ಬರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಕೀರ್ತಿ …

ತ್ರಿಭಾಷೆಗಳಲ್ಲಿ ಮೂಡಿಬಂದ ಮಹಾಜಂಗಮ

ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆ …

ಹಡಪದರನ್ನು ನೋಡುವ ನೋಟ ಬದಲಾಗಲಿ

ಗಜೇಂದ್ರಗಡ ಜುಲೈ 25: ಅಸಮಾನತೆ, ಜಾತಿವಾದ ವ್ಯವಸ್ಥೆಯ ಈ ಸಮಾಜದಲ್ಲಿ ದಲಿತ ಜನಾಂಗದವರು ಮುಟ್ಟಿಸಿಕೊಳ್ಳದ ಅಸ್ಪೃಶ್ಯತೆಯ ಅವಮಾನಕ್ಕೊಳಗಾಗುತ್ತಿದ್ದಾರೆ. ಹಾಗೆಯೇ ಹಡಪದ …

ಯಡಿಯೂರಪ್ಪ ಅವರನ್ನು ಘನತೆಯಿಂದ ನಡೆಸಿಕೊಳ್ಳಿ- ಡಾ. ಎಂ ಬಿ ಪಾಟೀಲ

ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಎಸ್. ಯಡಿಯೂರಪ್ಪ …

ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ ಬೇಟಿ

ಅಂತರರಾಷ್ಟ್ರೀಯ ಬಸವ ಗ್ರಂಥಾಲಯ ನಿರ್ಮಾಣದ ಕುರಿತು ಚಿಂತನೆ ಬೆಳಗಾವಿ : ಶುಕ್ರವಾರ ಶಿವಬಸವ ನಗರದ ನಾಗನೂರ ರುದ್ರಾಕ್ಷಿಮಠಕ್ಕೆ ಬೇಟಿ ನೀಡಿ …

47ನೇ ತ್ರೈಮಾಸಿಕ ಶಿವಾನುಭವ-ಗುರುವಂದನೆ

  ಮುಂಡರಗಿ ಜುಲೈ 12: ೧೨ನೆಯ ಶತಮಾನದ ಬಸವಾದಿ ಶರಣರು ದೇವರ ಕಲ್ಪನೆಯನ್ನು ಇಷ್ಟಲಿಂಗದಲ್ಲಿ ಕಂಡರು.ಗರ್ಭಗುಡಿ ಸಂಸ್ಕೃತಿಯಿಂದ ಜನರನ್ನು ಹೊರತಂದು,ಇಷ್ಟಲಿಂಗ …

ಬಸವಧರ್ಮದ ಕಾಯಕಯೋಗಿ ಬಸವ ಸಿದ್ಧಲಿಂಗ ಶ್ರೀಗಳಿಗೆ 50ವರ್ಷ

  ಲೇಖನ: ಶಿವಾನಂದ ಮೆಟ್ಯಾಲ ನೇಗಿನಹಾಳ ನೇಗಿನಹಾಳ: 12ನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ನಂತರ ಬಸವಾದಿ ಶರಣರು ವಚನ …

“ಶಿವಾನುಭವ” ಪತ್ರಿಕೆ ಮರುಮುದ್ರಣಕ್ಕೆ ಲಿಂಗಾಯತ ನಾಯಕ ಡಾ‌. ಎಂ ಬಿ ಪಾಟೀಲ ಒತ್ತಾಯ

ಬೆಂಗಳೂರು: ಡಾ. ಫ.ಗು. ಹಳಕಟ್ಟಿಯವರ ಸಂಪಾದಿತ “ಶಿವಾನುಭವ” ಪತ್ರಿಕೆಯ ಮರುಮುದ್ರಣ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೈಗೊಳ್ಳಬೇಕೆಂದು ಲಿಂಗಾಯತ …

ನೇಗಿನಹಾಳ ಗ್ರಾಮದ ಸಮಸ್ಯೆಗಳ ಆಲಿಸಿದ ತಹಶಿಲ್ದಾರ್ ಬಸವರಾಜ ನಾಗರಾಳ್

ಗ್ರಾಮದ ಜನತಾ ಕಾಲನಿಯಲ್ಲಿ ನೀರು ನುಗ್ಗಿದ್ದರಿಂದ ಮನೆಗಳು ಬಿದ್ಧಿರುವ ಸ್ಥಳಗಳಿಗೆ ಬೇಟಿ ನೀಡಿದರು. ನೇಗಿನಹಾಳ (ಬೆಳಗಾವಿ) : ಗ್ರಾಮದಲ್ಲಿನ ಸಮಸ್ಯೆಗಳನ್ನು …

Leave a Reply

Your email address will not be published. Required fields are marked *