Home / Tag Archives: ಶಿವಾನುಭವ ಪತ್ರಿಕೆ

Tag Archives: ಶಿವಾನುಭವ ಪತ್ರಿಕೆ

“ಶಿವಾನುಭವ” ಪತ್ರಿಕೆ ಮರುಮುದ್ರಣಕ್ಕೆ ಲಿಂಗಾಯತ ನಾಯಕ ಡಾ‌. ಎಂ ಬಿ ಪಾಟೀಲ ಒತ್ತಾಯ

ಬೆಂಗಳೂರು: ಡಾ. ಫ.ಗು. ಹಳಕಟ್ಟಿಯವರ ಸಂಪಾದಿತ “ಶಿವಾನುಭವ” ಪತ್ರಿಕೆಯ ಮರುಮುದ್ರಣ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೈಗೊಳ್ಳಬೇಕೆಂದು ಲಿಂಗಾಯತ ನಾಯಕ, ಬಿಎಲ್‌ಡಿಇ ಸಂಸ್ಥೆಯ ಅಧ್ಯಕ್ಷ, ಶಾಸಕ ಡಾ. ಎಂ ಬಿ ಪಾಟೀಲ ಮಾನ್ಯ ಮುಖ್ಯಮಂತ್ರಿಯವರನ್ನು ಬೆಂಗಳೂರಿನಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಕಾರಾತ್ಮವಾಗಿ ಸ್ಪಂದಿಸಿರುವುದಾಗಿ ಅವರು ತಿಳಿಸಿದ್ದಾರೆ. ವಚನಪಿತಾಮಹ ಡಾ. ಫ.ಗು.ಹಳಕಟ್ಟಿಯವರ ಕುರಿತು: ಅನುಭಾವಿ, ವಚನ ಗುಮ್ಮಟದ …

Read More »