Breaking News
Home / Tag Archives: Second anniversary

Tag Archives: Second anniversary

ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಕ್ಕರೆ ಭಾರತ ವಿಶ್ವಗುರು: ನಿಜಗುಣಾನಂದ ಸ್ವಾಮೀಜಿ ಅಭಿಮತ

ನೇಗಿನಹಾಳ: ಲಿಂಗಾಯತ ಧರ್ಮಕ್ಕೆ  ಸಾಂವಿಧಾನಿಕ ಮಾನ್ಯತೆ ದೊರಕಿದ್ರೆ ಮಾತ್ರ ಭಾರತ ವಿಶ್ವಗುರು ಆಗಲು ಸಾಧ್ಯ ಎಂದು ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಶ್ರೀ ಗುರು ಮಡಿವಾಳೇಶ್ವರ ಮಠದಲ್ಲಿ ಶಿವಾನಂದ ಮೆಟ್ಯಾಲ್ ಅವರ ಸಂಪಾದಕತ್ವದ ಲಿಂಗಾಯತ ಕ್ರಾಂತಿ ಮಾಸ ಪತ್ರಿಕೆಯ ದ್ವಿತೀಯ ವಾರ್ಷಿಕೋತ್ಸವ, ಷಟಸ್ಥಲ ಜ್ಞಾನಿ ಚನ್ನಬಸವಣ್ಣನವರ ಸ್ಮರಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ನಿಜಗುಣಾನಂದ ಸ್ವಾಮೀಜಿ …

Read More »
error: Content is protected !!