Home / featured / ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಛತ್ರಿ ವಿತರಣೆ

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಛತ್ರಿ ವಿತರಣೆ

ಚಿಕ್ಕೋಡಿ: ಕಾಗವಾಡ ವಿಧಾನಸಭಾ ಮತಕ್ಷೇತ್ರದ  ಉಗಾರ ಖುರ್ದ್ ಪುರಸಭೆ ವ್ಯಾಪ್ತಿಯಲ್ಲಿ ಬರುವಂತ ಎಲ್ಲ ಅಂಗನವಾಡಿ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಛತ್ರಿಗಳನ್ನು ವಿತರಿಸಲಾಯಿತು.
ಸಂಸದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಅ ಜೊಲ್ಲೆ ಸಮ್ಮುಖದಲ್ಲಿ ಉಗಾರ ಖುದ್೯ ಪುರಸಭೆ ಬರುವಂತ ಕಾರ್ಯಕರ್ತೆಯರಿಗೆ ಛತ್ರಿ ( ಕೊಡೆ) ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅಣ್ಣಾಸಾಹೇಬ್ ಜೊಲ್ಲೆ, ಶಶೀಕಲಾ ಜೊಲ್ಲೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಮತ್ತಿತರು ಉಪಸ್ಥಿತರಿದ್ದರು.

About nagaraj

Check Also

20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

Leave a Reply

Your email address will not be published.