ಶಿಕ್ಷಕರ ದಿನಾಚರಣೆ ಮತ್ತು ಲಿಂಗಾಯತರು
nagaraj
September 4, 2020
featured, General News
ಲಿಂಗಾಯತ ಕ್ರಾಂತಿ: ಸೆಪ್ಟಂಬರ ೫ ಶಿಕ್ಷಕರ ದಿನಾಚರಣೆ. ದೇಶವೆಲ್ಲ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕುರಿತು ಚಿಂತನೆ ಮಾಡಿ ಗೌರವ ಸಲ್ಲಿಸುವುದು, ಆದರೆ ದೇಶದಲ್ಲಿ ತಳಸಮುದಾಯದ ಜನರಿಗೆ ಸಾಂಪ್ರದಾಯಿಕ ವಿಚಾರದಾರೆಯ ದೇಶದಲ್ಲಿ, ತಳಸಮುದಾಯ ಮತ್ತು ಲಿಂಗಾಯತರಿಗೆ ಶಿಕ್ಷಣ ಎನ್ನುವುದು ಮರಿಚಿಕೆಯಾಗಿತ್ತು. 
ಹನ್ನೆರಡನೇ ಶತಮಾನದಲ್ಲಿ ನಮಗೆ ಸ್ವ ಚಿಂತನೆ ಮೂಲಕ ಶಿಕ್ಷಣ ನೀಡಿದವರು ಬಸವಾದಿ ಪ್ರಮಥರು, ನಂತರ ಹತ್ತೊಂಬತ್ತನೆಯ ಶತಮಾನದಲ್ಲಿ ಡೆಪ್ಯುಟಿ ಚನ್ನಬಸಪ್ಪನವರು, ಅರಟಾಳ ರುದ್ರಗೌಡ್ರು, ಗಿಲಗಂಚಿ ಗುರುಶಿದ್ದಪ್ಪನವರು ಸಾಂಘಿಕ ಪ್ರಯತ್ನ ಮಾಡದೇ ಇದ್ದರೆ ಇವತ್ತಿಗೂ ಲಿಂಗಾಯತ ಸಮುದಾಯ ಅನಕ್ಷರಸ್ಥ ರಾಗಿರುತ್ತಿದ್ದರು. ಹಾಗಾಗಿ ನಾಡಿನ ಜನರಿಗೆ ಅರಟಾಳ ರುದ್ರಗೌಡ್ರ, ಗಿಲಗಂಚಿಗುರುಶಿದ್ದಪ್ಪನವರು, ಮತ್ತು ಡೆಪ್ಯೂಟಿ ಚನ್ನಬಸಪ್ಪರವರ ನ್ನು ನೆನೆಯುತ್ತ ನಾಡಿನ ಸಮಸ್ತ ಜನತೆಗೆ ಶಿಕ್ಷಕ ದಿನಾಚರಣೆ ಶುಭಾಶಯಗಳು..
Check Also
ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …
ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …
ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …
ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …
ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …
ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …
ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …
ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …
ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …
ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …
ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …
ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …
ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …
ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …
ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …