ಪ್ರವಚನ ಪಿತಾಮಹ ಲಿಂಗಾನಂದ ಅಪ್ಪಾಜಿ
“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ
nagaraj
September 21, 2021
featured, General News, ಆದರ್ಶ ಪೂಜ್ಯರು, ಲಿಂಗಾಯತ ಮಹನೀಯರು

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ ಪಂಚರಾತ್ರಿ ಎಂದು ಕನ್ನಡ ನಾಡಿನಾದ್ಯಂತ ವಚನಗಳನ್ನು ಪ್ರವಚನಗಳ ಮೂಲಕ ಬಿತ್ತರಿಸಿದ ಪ್ರವಚನ ಪಿತಾಮಹನೆಂದೆ ಕರೆಸಿಕೊಳ್ಳುವ ಲಿಂ. ಪೂಜ್ಯ ಜಗದ್ಗುರು ಲಿಂಗಾನಂದ ಮಹಾಸ್ವಾಮಿಗಳ ವಚನಧರ್ಮ ಚಳುವಳಿಯ ವಿಷಯಕ್ಕೆ ಪಿಎಚ್.ಡಿ ದೊರೆತಿರುವುದು ಸಮುದ್ರದಲ್ಲಿನ ಮುತ್ತು-ರತ್ನ ಹುಡಿಕಿದಂತಾಗಿದೆ.

ಕಲಬುರ್ಗಿಯ ನಿವೃತ್ತ ಸಹ ಪ್ರಧ್ಯಾಪಕ ಡಾ. ಎಸ್.ಆರ್.ತಡಕಲ್ ಅವರ ಮಾರ್ಗದರ್ಶನದಲ್ಲಿ ಕಾಳಗಿಯ ಸರಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶರಣ ಶಿವಶರಣಪ್ಪ ಚನ್ನಬಸಪ್ಪ ಮೋತಕಪಳ್ಳಿ ಅವರು ಕೈಗೊಂಡ “ಲಿಂಗಾನಂದರ ವಚನಧರ್ಮ ಚಳುವಳಿ” ವಿಷಯದ ಸಂಶೋಧನಾ ಮಹಾಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.
ಶಿವರಣಪ್ಪ ಮೋತಕಪಳ್ಳಿಯವರಿಗೆ ಪಿಎಚ್.ಡಿ ಪದವಿ ಲಭಿಸಲು ಪ್ರತಿಯೊಂದು ಹಂತದಲ್ಲಿ ಬೈಲೂರು-ಮುಂಡರಗಿ ತೋಂಟದಾರ್ಯ ಮಠದ ಪೂಜ್ಯಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಮಿಗಳು ಪೂಜ್ಯ ಲಿಂಗಾನಂದ ಮಹಾಸ್ವಾಮಿಗಳ ಕುರಿತು ತಮ್ಮ ಒಡನಾಟದ ಅನುಭವದ ಕುರಿತು ಮಾರ್ಗದರ್ಶನ ತೋರಿದರಿಂದ ಇಂದು ಜಗತ್ತಿನ ಇತಿಹಾಸದಲ್ಲಿ ಲಿಂ. ಪೂಜ್ಯಶ್ರೀ ಲಿಂಗಾನಂದ ಮಹಾಸ್ವಾಮಿಗಳ ಜೀವನದ ಕುರಿತು ಪ್ರಚಾರಗೊಳ್ಳಲು ಸಹಕಾರಿಯಾಯಿತು.
ನಿಜಗುಣಾನಂದ ಮಹಾಸ್ವಾಮಿಗಳಿಂದ ಹರ್ಷ

ಶರಣ ಶಿವಶರಣಪ್ಪ ಮೋತಕಪಳ್ಳಿಯವರಿಗೆ ಪಿಎಚ್.ಡಿ ಪದವಿ ದೊರೆತಿದ್ದರಿಂದ ಪೂಜ್ಯ ನಿಜಗುಣಾನಂದ ಮಹಾಸ್ವಾಮಿಗಳಿಗೆ ಎಲ್ಲಿಲ್ಲದ ಸಂತಸವಾಗಿದೆ ಎಂದರು. ಪೂಜ್ಯ ಲಿಂ. ಲಿಂಗಾನಂದ ಮಹಾಸ್ವಾಮಿಗಳ ಕುರಿತು ಇನಷ್ಟು ಸಂಶೋಧನೆಗಳು ಹೊರಬರಲಿ ಎಂದು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.
Check Also
ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …
ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …
ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …
ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …
ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …
ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …
ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …
ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …
ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …
ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …
ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …
ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …
ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …
ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …
ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …