ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ
nagaraj
October 6, 2021
featured, General News, ಬೆಳಗಾವಿ
ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು
ಅವರು ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ಬುಧವಾರ ರಂದು ಮುಂಜಾನೆ ಕೊನೆಯುಸಿರೆಳೆದರು.
ಜನ್ಮತಃ ಹೋರಾಟದ ಮನೋಭಾವದ ಹೊಂದಿರುವ ಕಲ್ಯಾಣರಾವ್ ಮುಚಳಂಬಿಯವರು
ಬುಧವಾರ ಮುಂಜಾನೆ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕಲ್ಯಾಣರಾವ್ ಮುಚಳಂಬಿ ಅವರು ತಾವು ಒಬ್ಬ ಹೋರಾಟಗಾರನಾಗಿ ಮತ್ತೆ ರೈತ ಹೋರಾಟದ ಸಮಯದಲ್ಲಿಯೇ ಅಸುನೀಗಿರುವುದು ಅವರ ಬದುಕು ಸಾರ್ಥಕತೆ ಪಡೆಯಿತು.
ರಾಜ್ಯದ ರೈತ ಹೋರಾಟದಲ್ಲೇ ತಮ್ಮ ಜೀವನದ ಬಹುತೇಕ ಸಮಯ ಕಳೆದ ಮುಚಳಂಬಿ ಅವರು, ಪ್ರೋ ನಂಜುಡಸ್ವಾಮಿ, ಬಾಬಾಗೌಡ ಪಾಟೀಲ್, ಪುಟ್ಟಣ್ಣಯ್ಯ ಸೇರಿದಂತೆ ರೈತ ಹೋರಾಟಗಾರರಿಗೆ ಸಾಥ್ ನೀಡಿದ್ದರು. ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಲೆಕ್ಕಿಸದೇ ಗಡಿ ಜಿಲ್ಲೆಗಳಲ್ಲಿ ರೈತ ಹೋರಾಟ ಸಂಘಟನೆ ಮಾಡಿದ ಕೀರ್ತಿ ಮುಚಳಂಬಿ ಅವರಿಗೆ ಸಲ್ಲುತ್ತದೆ.
ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಸೇರಿದಂತೆ ಹಲವು ನಾಯಕರಿಗೆ ಕೃಷಿ ಸಂಕಷ್ಟಗಳ ಬಗ್ಗೆ ಲೇಖನಗಳ ಮೂಲಕ ಗಮನಸೆಳೆದ ಹಿರಿಮೆ ಮುಚಳಂಬಿ ಅವರದ್ದು.
ರೈತ ಹೋರಾಟಗಳ ಜೊತೆಗೆ ಮಠ ಮಾನ್ಯಗಳೊಂದಿಗೆ, ಮಠಾಧೀಶರೊಂದಿಗೆ, ಜನಪರ ಸಂಘಟನೆಗಳ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ ಮುಚಳಂಬಿ ಅವರ ಲಿಂಗೈಕ್ಯ ಹೊಂದಿದ್ದಕ್ಕೆ ನಾಡಿನ ಸಾವಿರಾರು ಜನ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
Check Also
ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …
ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …
ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …
ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …
ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …
ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …
ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …
ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …
ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …
ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …
ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …
ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …
ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …
ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …
ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …