ಹಿರಿಯ ಕಲಾವಿದ ಬಸವಲಿಂಗಯ್ಯ ಹಿರೇಮಠ ಲಿಂಗೈಕ್ಯ
Shivanand
January 9, 2022
featured, General News
ಚನ್ನಮ್ಮನ ಕಿತ್ತೂರ: ಜಾನಪದ ಹಾಡುಗಾರ, ಸಾವಿರ ಹಾಡಿನ ಸರದಾರ, ರಾಜ್ಯ ಪ್ರಶಸ್ತಿ ಪುರಸ್ಕೃತ, ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಶ್ರೀ ಬಸಲಿಂಗಯ್ಯ ಹಿರೇಮಠ ತಮ್ಮ 63 ನೇ ವಯಸ್ಸಿನಲ್ಲಿ ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಒಬ್ಬ ಪುತ್ರ, ಪುತ್ರಿಯನ್ನು, ಸೊಸೆಯನ್ನು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.
ಬಸವಲಿಂಗಯ್ಯ ಹಿರೇಮಠ ಅವರ ಸಾವಿಗೆ ಪೂಜ್ಯ ಶ್ರೀ ನಿಜಗುಣಾನಂದ ಮಹಾಸ್ವಾಮಿಜಿ ಅವರು ಸಂತಾಪ ಸೂಚಿಸಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಅವರ ಧಾರವಾಡದ ಸಪ್ತಾಪೂರ 7 ನೇ ಅಡ್ಡ ರಸ್ತೆಯಲ್ಲಿರುವ ಸ್ವಗೃಹದಲ್ಲಿ ಸಾಯಂಕಾಲ 6 ರಿಂದ 9 ಗಂಟೆ ವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮ ಕಿತ್ತೂರು ತಾಲೂಕಿನ ಬೈಲೂರಿಗೆ ತೆಗೆದುಕೊಂಡು ಹೋಗಲಾಗುವದು.
ಮೃತರ ಅಂತ್ಯಕ್ರಿಯೆಯನ್ನು ನಾಳೆ ಬೆಳಗ್ಗೆ (10-01-2022) 11.30 ಕ್ಕೆ ನಿಷ್ಕಲ ಮಂಟಪದ ಪೂಜ್ಯ ಶ್ರೀ ನಿಜಗುಣಾನಂದ ಸ್ವಾಮಿಗಳವರ ಸಾನಿಧ್ಯದಲ್ಲಿ ಜರುಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Check Also
ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …
ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …
ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …
ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …
ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …
ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …
ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …
ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …
ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …
ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …
ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …
ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …
ಬೈಲೂರ: ತಮ್ಮ ಯೌವ್ವನದಲ್ಲಿ ಧರ್ಮದ ಕಂಕಣ ಕಟ್ಟಿಕೊಂಡು ನಿಂತ ಯುವ ಸನ್ಯಾಸಿಗಳ ನೋಡಿದರೆ ತುಂಬ ಸಂತೋಷವಾಗುತ್ತದೆ ಜೊತೆಗೆ ಜೀವನ ಸಾರ್ಥಕವಾಯಿತು …
ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎಂ.ಬಿ.ಪಾಟೀಲ ಅವರು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯನ್ನು …
ಮೊದಲು ಮೂರು ನೀತಿಕಥೆಗಳನ್ನು ನೊಡೋಣ ಆನಂತರ ವಿಷಯಕ್ಕೆ ಬರೋಣ.ಬೆಳಗಿನ ಜಾವ ಯಾರೋ ಒಬ್ಬರು ಸಮುದ್ರ ತೀರದಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅಂದು …